LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾವೇರಿ ನದಿಗೆ ಬಾಗಿನ: ಮೈಲಾರಿ ಹೋಟಲ್ ನಲ್ಲಿ ಸಿಎಂ ದೋಸೆ ಸವಿ.!

 

ಮೈಸೂರು: ಕೆ.ಆರ್. ಎಸ್ ಜಲಾಶಯದಲ್ಲಿ ಕಾವೇರಿ ನದಿಗೆ ಬಾಗಿನ ಅರ್ಪಿಸುವ ನಿಟ್ಟಿನಲ್ಲಿ ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಲಾರಿ ಹೋಟೆಲ್ ಗೆ ತೆರಳಿ ದೋಸೆ ಸವಿದಿದ್ದಾರೆ.

ಮೈಲಾರಿ ಹೋಟೆಲ್ ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಸಾಮಾನ್ಯ ಜನರಂತೆ ಕುಳಿತು ಬಿಸಿ ಬಿಸಿ ದೋಸೆ ಸವಿದರು. ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದಾಗ ಆಗಾಗ ಇದೇ ಮೈಲಾರಿ ಹೋಟೆಲ್ ನಲ್ಲಿ ಬ್ರೇಕ್ ಫಾಸ್ಟ್ ಮಾಡುತ್ತಾರೆ.

ಸಿಎಂ ಸಿದ್ದರಾಮಯ್ಯ ಜೊತೆ ಸಚಿವ ಚಲುವರಾಯಸ್ವಾಮಿ, ಹಾಗೂ ಸಿಎಂ ಬೆಂಬಲಿಗರು ಕೂಡ ಹೋಟೆಲ್ ನಲ್ಲಿ ದೋಸೆ ಸವಿದಿದ್ದಾರೆ. ಬಳಿಕ ಕೆ.ಆರ್.ಎಸ್ ಡ್ಯಾಂ ಗೆ ತೆರಳಿ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿ