LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾವೇರಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಸುಳಿ ಗೆ ಸಿಲುಕಿ ಮೃತ್ಯು..!

ಕಾವೇರಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಶಿವನಸಮುದ್ರದಲ್ಲಿ ನಡೆದಿದೆ.

ಚಾಮರಾಜನಗರ : ಕಾವೇರಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಶಿವನಸಮುದ್ರದಲ್ಲಿ ನಡೆದಿದೆ.

ಬೆಂಗಳೂರಿನ ಸುಂಕದಕಟ್ಟೆ ವಾಸಿ ಪುನೀತ್ (18) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಸುರಾನ ಕಾಲೇಜ್​ನಲ್ಲಿ ವ್ಯಾಸಾಂಗ ಮಾಡುತ್ತಿದ್ದ ಪುನೀತ್ ನಿನ್ನೆ ಸ್ನೇಹಿತರ ಜೊತೆ ಶಿವನ ಸಮುದ್ರಕ್ಕೆ ಪ್ರವಾಸಕ್ಕೆ ಬಂದಿದ್ದ. ನೀರಲ್ಲಿ ಸ್ನಾನ ಮಾಡಲು ಇಳಿದಿದ್ದ ಪುನೀತ್ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.


ಈತನ ಸ್ನೇಹಿತ ಶಾಹೀಲ್ ಲೋಹಿತ್ ಎಂಬಾತ ಕೂಡ ಮುಳುಗುತ್ತಿದ್ದನ್ನು ಕಂಡು ಸ್ಥಳದಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆನ್ನಲಾಗಿದೆ.

ಅಗ್ನಿ ಶಾಮಕ ಸಿಬ್ಬಂದಿ ನೀರುಪಾಲಾಗಿದ್ದ ಪುನೀತ್ ಮೃತ ದೇಹವನ್ನ ಪತ್ತೆ ಹಚ್ಚಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನಿಸಲಾಗಿದೆ.

ಕೊಳ್ಳೆಗಾಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭಯೋಗಿ ಆದಿತ್ಯನಾಥ್ ಭಯ - ಪೊಲೀಸರಿಗೆ ಶರಣಾದ 74 ರೌಡಿಶೀಟರ್‌ಗಳುಊಟದ ಮಧ್ಯೆ ನೀರು ಕುಡಿಯುತ್ತೀರಾ?ಕುಡಿದರೂ ಲಾಭವಿದೆಯಾ..!ಸಿಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ.! ಸಂಸದ ಪ್ರತಾಪ್ ಸಿಂಹ ಮೇಲೆ ಎಫ್ಐಆರ್.!ಈ ಪ್ರಕರಣಕ್ಕೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ  ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು.!ರೈತರಿಗೆ “ಲಾಭದಾಯಕ ಹೈನುಗಾರಿಕೆ ತರಬೇತಿ : ನೊಂದಣಿಗೆ ಸೂಚನೆಯುವನಿಧಿ ಯೋಜನೆ : ಅರ್ಜಿ ಆಹ್ವಾನ .!