LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾವೇರಿ ನೀರು ತಮಿಳುನಾಡಿಗೆ ಬಿಡುಗಡೆ ವಿಚಾರ-ರೈತ ಸಂಘದಿಂದ ಸುಪ್ರೀಂ ಕೋರ್ಟ್‍ಗೆ ಅರ್ಜಿ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ನಡುವೆಯೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರೈತರು ಕೆಆರ್‌ಎಸ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಇನ್ನೊಂದೆಡೆ ಇದನ್ನು ಪ್ರಶ್ನಿಸಿ ರೈತ ಸಂಘವು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ. ಕಾವೇರಿ ನೀರಿಗಾಗಿ ಕಾನೂನು ಹೋರಾಟಕ್ಕೆ ಮುಂದಾಗಿರುವ ರೈತ ಸಂಘದ ಪರವಾಗಿ ಅರ್ಜಿ ಸಲ್ಲಿಸಲು ಶಾಸಕ ದರ್ಶನ್ ಪುಟ್ಟಣ್ಣಯ್ಯ ದೆಹಲಿಗೆ ತೆರಳಿರುವುದಾಗಿ ವರದಿಯಾಗಿದೆ. ಹಿರಿಯ ವಕೀಲ ರವಿವರ್ಮ ಅವರ ಮೂಲಕ ಸುಪ್ರೀಂಗೆ ಇಂದು ಅವರು ಅರ್ಜಿ ಸಲ್ಲಿಸಲಿದ್ದಾರೆ. ಕೋರ್ಟ್‍ಗೆ ಕಾವೇರಿ ಕೊಳ್ಳದ ಸಂಕಷ್ಟದ ಪರಿಸ್ಥಿತಿ ಮನವರಿಕೆ ಮಾಡಲಾಗುತ್ತದೆ. ಪ್ರಸಕ್ತ ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ

ಅರ್ಜಿ ಸಲ್ಲಿಕೆಗಾಗಿ ಕಳೆದ 5 ದಿನಗಳಿಂದಲೇ ಪೂರ್ವ ತಯಾರಿ ಮಾಡಲಾಗಿತ್ತು. ಈ ವಿಚಾರವಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಕೀಲರೊಂದಿಗೆ ಖುದ್ದು ದೆಹಲಿಗೆ ತೆರಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ - ರಾಜ್ಯ ಬಿಜೆಪಿ ನಾಯಕರಿಂದ ಆಕ್ರೋಶಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಇದ್ದರು ಸಹ ವರ್ಗಾವಣೆಯಾಗಿಲ್ಲವೆ? ಇಲ್ಲಿದೆ ಅದರ ಪೂರ್ತಿ ವಿವರಮಕ್ಕಳು ಹೂ ಕಿತ್ತರೆಂದು ಅಂಗನವಾಡಿ ಶಿಕ್ಷಕಿಯ ಮೂಗು ಕತ್ತರಿಸಿದ ವ್ಯಕ್ತಿರಾಮಮಂದಿರ ಲೋಕಾರ್ಪಣೆ ವೇಳೆ ಹಳೇ ಕೇಸ್ ಹುಡುಕಿ ಜೈಲಿಗೆ ಹಾಕುವ ಕೆಲಸ ಹೆಮ್ಮೆ ತರುತ್ತಾ?’; ಕೋಟಾಬಿಜೆಪಿ ತೊರೆದ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಶಾಂತಾ ವೈಎಸ್​ಆರ್ ಸಿಗೆ ಸೇರ್ಪಡೆಮೂರನೇ ಸಮನ್ಸ್‌ಗೂ ಕ್ಯಾರೇ ಎನ್ನದ ಕ್ರೇಜಿವಾಲ್‌, ಇದು ಬಂಧಿಸುವ ಸಂಚು- ಎಎಪಿಪ್ರವಾಸಿ ಬಸ್, ಟ್ರಕ್ ಮುಖಾಮುಖಿ ಡಿಕ್ಕಿ; 14 ಮಂದಿ ಸಾವು, ಹಲವರಿಗೆ ಗಾಯ