LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ನಿಲ್ಲದ ಗುಂಡಿನ ಚಕಮಕಿ: ಓರ್ವ ಯೋಧ ನಾಪತ್ತೆ

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೇನೆ ಮತ್ತು ಉಗ್ರ ನಡುವೆ ಗುಂಡಿ ಚಕಮಕಿ ಮುಂದುವರಿದೆ. ಭಯೋತ್ಪಾದಕರ ಎನ್‌ ಕೌಂಟರ್‌ ನಲ್ಲಿ ಯೋಧನೊಬ್ಬ ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕೋಕರ್‌ ನಾಗ್‌ ನ ದಟ್ಟ ಅರಣ್ಯದಲ್ಲಿ ಭಯೋತ್ಪಾದಕರನ್ನು ನಿಗ್ರಹಿಸಲು ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ಬುಧವಾರದಿಂದ ಗುಂಡಿನ ಚಕಮಕಿ ನಡೆಯುತ್ತಿದೆ.

ಕಾರ್ಯಾಚರಣೆಗಳಲ್ಲಿ ಸ್ಟ್ರೈಕ್-ಸಾಮರ್ಥ್ಯ ಹೆರಾನ್ ಡ್ರೋನ್‌ಗಳು ಸೇರಿದಂತೆ ಹೊಸ ತಲೆಮಾರಿನ ಶಸ್ತ್ರಾಸ್ತ್ರಗಳು ಮತ್ತು ಸಾಧನಗಳನ್ನು ಬಳಸುತ್ತಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ - ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ - ರಾಜ್ಯ ಬಿಜೆಪಿ ನಾಯಕರಿಂದ ಆಕ್ರೋಶಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಇದ್ದರು ಸಹ ವರ್ಗಾವಣೆಯಾಗಿಲ್ಲವೆ? ಇಲ್ಲಿದೆ ಅದರ ಪೂರ್ತಿ ವಿವರಮಕ್ಕಳು ಹೂ ಕಿತ್ತರೆಂದು ಅಂಗನವಾಡಿ ಶಿಕ್ಷಕಿಯ ಮೂಗು ಕತ್ತರಿಸಿದ ವ್ಯಕ್ತಿರಾಮಮಂದಿರ ಲೋಕಾರ್ಪಣೆ ವೇಳೆ ಹಳೇ ಕೇಸ್ ಹುಡುಕಿ ಜೈಲಿಗೆ ಹಾಕುವ ಕೆಲಸ ಹೆಮ್ಮೆ ತರುತ್ತಾ?’; ಕೋಟಾಬಿಜೆಪಿ ತೊರೆದ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಶಾಂತಾ ವೈಎಸ್​ಆರ್ ಸಿಗೆ ಸೇರ್ಪಡೆಮೂರನೇ ಸಮನ್ಸ್‌ಗೂ ಕ್ಯಾರೇ ಎನ್ನದ ಕ್ರೇಜಿವಾಲ್‌, ಇದು ಬಂಧಿಸುವ ಸಂಚು- ಎಎಪಿ