LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ಕಾಸರಗೋಡು: ಕೆರೆಗೆ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಮಂಜೇಶ್ವರ ಮಜಿಬೈಲ್ ನ ಖಾದರ್ ರವರ ಮಕ್ಕಳಾದ ನಾಸಿಮ್ (22) ಮತ್ತು ನಾದಿಲ್ (17) ಮೃತ ಪಟ್ಟವರು. ಸ್ಥಳೀಯ ನಿವಾಸಿಗಳು ಇಬ್ಬರನ್ನು ನೀರಿನಿಂದ ಮೇಲಕ್ಕೆತ್ತಿ ಅಸ್ಪತೆಗೆ ಸಾಗಿಸಿದರು ಜೀವ ಉಳಿಸಲಾಗಳಿಲ್ಲ.

https://bcsuddi.com/%e0%b2%95%e0%b3%81%e0%b2%a1%e0%b2%bf%e0%b2%a6%e0%b3%81-%e0%b2%ac%e0%b2%82%e0%b2%a6%e0%b3%81-%e0%b2%a8%e0%b2%bf%e0%b2%a4%e0%b3%8d%e0%b2%af-%e0%b2%ae%e0%b2%97%e0%b2%a8%e0%b2%bf%e0%b2%82%e0%b2%a6/

ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹವನ್ನು ಮಂಗಲ್ಪಾಡಿಯಲ್ಲಿರುವ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!