LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರ ಖಾತೆಗೆ ₹2,000

PM ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಕೇಂದ್ರ ಸರ್ಕಾರ 18ನೇ ಕಂತಿನ ಹಣ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ದೇಶಾದ್ಯಂತ ಸುಮಾರು 9 ಕೋಟಿ ರೈತರ ಖಾತೆಗಳಿಗೆ 2 ಸಾವಿರ ರೂ. ಹಾಕಲಾಗುತ್ತಿದೆ. ಅ.5ರಂದು ಮಹಾರಾಷ್ಟ್ರದ ವಾಶಿಮ್‌ನಿಂದ ಪ್ರಧಾನಿಯವರು ಹಣ ಜಮಾಕ್ಕೆ ಚಾಲನೆ ನೀಡಲಿದ್ದಾರೆ.
ಈ ಪ್ರಯೋಜನವನ್ನು ಪಡೆಯಲು ಅನ್ನದಾತರು ಇಕೆವೈಸಿಗೆ ಒಳಗಾಗಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಈ ಯೋಜನೆಯಡಿ ಕೇಂದ್ರವು ಪ್ರತಿ ವರ್ಷ ರೈತರಿಗೆ 3 ಕಂತುಗಳಲ್ಲಿ ₹6,000 ನೀಡುವುದು ಗೊತ್ತೇ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿಯಲ್ಲಿ 4.0 ತೀವ್ರತೆಯ ಭೂಕಂಪ.!ತಾಲ್ಲೂಕನ್ನು ಅಭಿವೃದ್ದಿಪಡಿಸುವುದೇ ನನ್ನ ಮೊದಲ ಆಧ್ಯತೆ: ಶಾಸಕ ಡಾ.ಎಂ.ಚಂದ್ರಪ್ಪವಚನ: -ದಾಸೋಹದ ಸಂಗಣ್ಣ.!FASTag ಬಳಕೆದಾರರಿಗೆ ಎಚ್ಚರಿಕೆ : ಫೆಬ್ರವರಿ 17 ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳುಇಂತಹ ಮಹಿಳೆಯರಿಗಿಲ್ಲ ಗೃಹಲಕ್ಷ್ಮೀ ಭಾಗ್ಯ.. ಗೃಹಲಕ್ಷ್ಮೀ ಯೋಜನೆ ಹಣ ಕ್ಯಾನ್ಸಲ್‌ಬಿಯರ್‌ ರೇಟ್‌ ಕೇಳಿ ಶಾಕ್‌: ಹಾಟ್‌ ಡ್ರಿಂಕ್ಸ್‌ ಮೊರೆಹೋದ ಮದ್ಯಷ್ರಿಯರುಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗೋಣ- ಡಿಸಿಎಂ ಡಿ.ಕೆ. ಶಿವಕುಮಾರ್'9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟಿರುವ ಸರ್ಕಾರದ ನಡೆ ಖಂಡನೀಯ'- ವಿಜಯೇಂದ್ರಚಾಂಪಿಯನ್ಸ್ ಟ್ರೋಫಿ : ಟೀಂ ಇಂಡಿಯಾ ಆಡುವ ವೇಳಾಪಟ್ಟಿ ICAT ಸಂಸ್ಥೆಯ ಏರ್ ಆಂಬ್ಯುಲೆನ್ಸ್ ಮೂಲಕ ಶಾಂತಕುಮಾರ್ ಬೆಂಗಳೂರಿಗೆ ಶಿಫ್ಟ್