LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕುತೂಹಲ ಮೂಡಿಸಿದ ಡಿಕೆಶಿ - ತೇಜಸ್ವಿನಿ ಅನಂತಕುಮಾರ್‌ ಭೇಟಿ

ಬೆಂಗಳೂರು: ಬಿಜೆಪಿ ನಾಯಕಿ ಹಾಗೂ ಸಮಾಜ ಸೇವಕಿ ತೇಜಸ್ವಿನಿ ಅನಂತ ಕುಮಾರ್‌ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದು, ರಾಜಕೀಯವಾಗಿ ಅದು ಬಹಳ ಕುತೂಹಲ ಮೂಡಿಸಿದೆ.

ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಅನಂತಕುಮಾರ್‌ ಅವರು ಅಗಲಿದ ಬಳಿಕ ಹಲವು ಸಂದರ್ಭಗಳಲ್ಲಿ ಬಿಜೆಪಿಯನ್ನು ಪರೋಕ್ಷವಾಗಿ ಟೀಕಿಸಿ ತೇಜಸ್ವಿನಿ ಪ್ರತಿಕ್ರಿಯಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್‌ ಅವರನ್ನು ತೇಜಸ್ವಿನಿ ಅವರು ಭೇಟಿಯಾಗಿರುವುದು ಸಾಕಷ್ಟು ಊಹಾಪೂಹಗಳಿಗೆ ಕಾರಣವಾಗಿದೆ.

ಮೂಲಗಳ ಪ್ರಕಾರ, ಕಾರ್ಯಕ್ರಮವೊಂದರ ನಿಮಿತ್ತ ಡಿಕೆಶಿ ಅವರನ್ನು ಆಹ್ವಾನಿಸುವ ಉದ್ದೇಶದಿಂದ ತೇಜಸ್ವಿನಿ ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ವಾಸ್ತವದಲ್ಲಿ ಈ ಭೇಟಿ ಹಿಂದೆ ರಾಜಕೀಯ ಉದ್ದೇಶ ಅಡಗಿದೆಯೇ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!