LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ :
ಒಟ್ಟು ಹುದ್ದೆಗಳು : 945 (ಇದರಲ್ಲಿ 273 ಹುದ್ದೆಗಳನ್ನು ಹೈದರಾಬಾದ್​ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ).

ಕೃಷಿ ಅಧಿಕಾರಿಗಳ ಹುದ್ದೆ – 128
ಸಹಾಯಕ ಕೃಷಿ ಅಧಿಕಾರಿ – 817

ವಿದ್ಯಾರ್ಹತೆ :
ಕೃಷಿ ವಿಜ್ಞಾನ ವಿಷಯ ಅಥವಾ ಬಯೋಟೆಕ್ನಾಲಾಜಿ ಅಥವಾ ಆಗಾರ ಮತ್ತು ವಿಜ್ಞಾನ ಹಾಗು ತಂತ್ರಜ್ಞಾನದಲ್ಲಿ ಬಿಎಸ್ಸಿ, ಬಿಟೆಕ್​ ಪದವಿಯನ್ನು ಹೊಂದಿರಬೇಕು.

ವಯೋಮಿತಿ :
ಕನಿಷ್ಠ – 18 ವರ್ಷ ವಯಸ್ಸು
ಗರಿಷ್ಠ – 38 ವರ್ಷ ವಯಸ್ಸು

ವಯೋಮಿತಿ ಸಡಿಲಿಕೆ :
*ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ – 5 ವರ್ಷ
* ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 3 ವರ್ಷ
* ವಿಕಲಚೇತನ ಮತ್ತು ವಿಧವಾ ಅಭ್ಯರ್ಥಿಗಳಿಗೆ – 10 ವರ್ಷ

ಅರ್ಜಿ ಶುಲ್ಕ :
* ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ
* ನಿವೃತ್ತ ಸೇವಾಧಾರರಿಗೆ 50 ರೂ.
* ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 300 ರೂ.
* ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ.

ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಅಕ್ಟೋಬರ್ 7
ಅರ್ಜಿ ಸಲ್ಲಿಕೆಗೆ ಕಡೆಯ ದಿನ : ನವೆಂಬರ್ 7

ಅಧಿಕೃತ ವೆಬ್‌ಸೈಟ್‌ :
https://kpsconline.karnataka.gov.in
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲು'ಗುಜರಾತ್ ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ'- ರಾಹುಲ್ ಗಾಂಧಿನಿಮಗೆ ಗೊತ್ತಿಲ್ಲದೇ ಯಾರಾದರೂ ನಿಮ್ಮ aadhar card ಬಳಸುತ್ತಿದ್ದಾರೆಯೇ.? ತಿಳಿದುಕೊಳ್ಳುವುದು ಹೇಗೆ.?? ಇಲ್ಲಿದೆ ಮಾಹಿತಿಬಜೆಟ್ ಎಫೆಕ್ಟ್: ಅಬಕಾರಿ ಇಲಾಖೆಗೆ 36,500 ಕೋಟಿ ಗುರಿ ನಿಗದಿ..!! ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಆಘಾತಸೊಳ್ಳೆ ಓಡಿಸಲು ಕಾಯಿಲ್ ಬಳಸುವ ಮುನ್ನ ಈ ಅಪಾಯಗಳನ್ನು ತಿಳಿದುಕೊಳ್ಳಿಮಂಗಳೂರು: ವಿದ್ಯಾರ್ಥಿ ನಾಪತ್ತೆ ಪ್ರಕರಣ- ಕೂಂಬಿಂಗ್ ಕಾರ್ಯ ಆರಂಭ‘ಒಂದು ದೇಶ ಒಂದು ಚುನಾವಣೆ'ಯಿಂದ ರಾಷ್ಟ್ರಾಭಿವೃದ್ಧಿಗೆ ನೆರವು'- ವೆಂಕಯ್ಯ ನಾಯ್ಡು‘ನಾರಿ ಶಕ್ತಿ’ಗೆ ನಮೋ ನಮನ: ತನ್ನ ಎಕ್ಸ್ ಖಾತೆಯನ್ನು ಸಾಧಕ ಮಹಿಳೆಯರಿಗೆ ವಹಿಸಿದ ಪ್ರಧಾನಿ ಮೋದಿಗಣಿತದ ಮೂಲ ಇಸ್ಲಾಂ: ಕಾಂಗ್ರೆಸ್ ನಾಯಕಿ ಶಮಾರವರ ವಿವಾದಾತ್ಮಕ ಹೇಳಿಕೆ25 ಸಾವಿರ ಅಲ್ಪಸಂಖ್ಯಾತ ಬಾಲಕಿಯರಿಗೆ ಆತ್ಮರಕ್ಷಣಾ ತರಬೇತಿ