LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೆಎಎಸ್ ಪರೀಕ್ಷೆ, ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿ

 

  ದಾವಣಗೆರೆ : ದಾವಣಗೆರೆ ನಗರದಲ್ಲಿ ಆಗಸ್ಟ್ 27 ರಂದು 14 ಪರೀಕ್ಷಾ ಕೇಂದ್ರಗಳಲ್ಲಿ  ಗೆಜೆಟೆಡ್ ಪ್ರೊಬೇಷನರ್ಸ್ ವೃಂದದ ಹುದ್ದೆಗಳ ಪೂರ್ವಭಾವಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.

ಈ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 27 ರಂದು 144 ಸೆಕ್ಷನ್ ಜಾರಿಗೊಳಿಸಿ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ  ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿರುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!ಬೆಂಗಳೂರು: IAS ಅಧಿಕಾರಿಗಳ ವರ್ಗಾವಣೆ - ಕ್ಯಾ. ಮಣಿವಣ್ಣನ್‌ಗೆ ಹೆಚ್ಚುವರಿ ಹುದ್ದೆ