LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ

ಕೆನರಾ ಬ್ಯಾಂಕಿನಲ್ಲಿ ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಭಾರತ ದೇಶಾದ್ಯಂತ ಒಟ್ಟು 3000 ಜನರಿಗೆ ಈ ಒಂದು ಅವಕಾಶ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅದರಲ್ಲಿ 600 ಸ್ಥಾನಗಳನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯು ಕೆಳಗಿನ ಭಾಗದಲ್ಲಿದೆ.

 ಅರ್ಹತೆಗಳು: 

ಇದಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು 12ನೇ ತರಗತಿಯ ಅಥವಾ ಡಿಪ್ಲೋಮಾದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳಲಾಗುವುದು.

ವಯೋಮಿತಿ:  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 20ರಿಂದ ಗರಿಷ್ಠ 28 ವರ್ಷದ ಒಳಗಿರಬೇಕು.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಸ್ಟೈಪೆಂಡ್ ವಿವರ:

ಅಂತಿಮ ಮೆರಿಟ್ ಲಿಸ್ಟ್ ನಲ್ಲಿ ಆಯ್ಕೆಯಾಗುವ  ಅಭ್ಯರ್ಥಿಗಳಿಗೆ ಮಾಸಿಕ ಒಟ್ಟು ರೂ.15000 ನೀಡಲಾಗುತ್ತದೆ.


ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ:  ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದ್ದು ಉಳಿದ ಅಭ್ಯರ್ಥಿಗಳಿಗೆ 500 ರೂಪಾಯಿ ನಿಗದಿಪಡಿಸಿದೆ.

ಕೊನೆಯ ದಿನಾಂಕ:  ಅರ್ಹರಿರುವ  ಅಭ್ಯರ್ಥಿಗಳು ಅಕ್ಟೋಬರ್ 4, 2024ರ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಅಧಿಕೃತ ಜಾಲತಾಣ - https://www.canarabank.com/
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆ