LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೆಪಿಎಸ್‌ಸಿಯಿಂದ 313 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ, ಈ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ.

ಒಟ್ಟು 313 ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಕೊನೆಯ ಇನಾಂಕ ಮೇ 28. ಎಂಜಿನಿಯರ್‌ ಹುದ್ದೆಗೆ 33,450 -62,600 ರೂ. ಮತ್ತು ಗ್ರಂಥಾಲಯ ಸಹಾಯಕರಿಗೆ 30,350 ರೂ. - 58,250ರೂ. ಮಾಸಿಕ ವೇತನ ಇದೆ. ಹೆಚ್ಚಿನ ಮಾಹಿತಿಗಾಗಿ
https://kpsconline.karnataka.gov.in/HomePage/index. html
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆಬೆಂಗಳೂರು : ರೈತರ ಜಮೀನಿಗೆ ವಕ್ಫ್ ಬೋರ್ಡ್ ನೋಟಿಸ್ ‌- ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಬಿಜೆಪಿಹರಿಯಾಣ ಚುನಾವಣೆ ಅಕ್ರಮ: ಕಾಂಗ್ರೆಸ್ ಆರೋಪ ಆಧಾರರಹಿತ ಎಂದ ಚುನಾವಣಾ ಆಯೋಗಶೂಟಿಂಗ್ ಮಾಡುವಂತಿಲ್ಲ, ಪಾಸ್‌ಪೋರ್ಟ್ ಸರೆಂಡರ್ ಮಾಡ್ಬೇಕು- ದರ್ಶನ್‌ಗೆ ಷರತ್ತು ವಿಧಿಸಿದ ಕೋರ್ಟ್ನಟ ದರ್ಶನ್‌ಗೆ ಜಾಮೀನು: ಮನೆ ದೇವರ ಮೊರೆ ಹೋದ ರೇಣುಕಾಸ್ವಾಮಿ ಕುಟುಂಬ!ದರ್ಶನ್'ಗೆ ಹೈಕೋರ್ಟ್ ವಿಧಿಸಿದ ಆ 8 ಷರತ್ತುಗಳು ಯಾವವು.!ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ- ಹೊತ್ತಿ ಉರಿದ 2 ವಾಹನಉಡುಪಿ: ಮೂರುವರೆ ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ- ತಾಯಿ, ಪ್ರಿಯಕರ ನ್ಯಾಯಾಂಗ ಬಂಧನಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಸುಳ್ಳು ಹೇಳಿ ಹಿಂದೂ ಯುವತಿಯನ್ನ ಮದುವೆಯಾದ ಮುಸ್ಲಿಂ ಯುವಕ: ನಿಧಿಗಾಗಿ ಮಗನನ್ನೇ ಕೊಲ್ಲಲು ಮುಂದಾದ..!