LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೆಪಿಎಸ್​ಸಿ ಪರೀಕ್ಷೆ ಮುಂದೂಡುವುದಿಲ್ಲ, ಗೊಂದಲ ಬೇಡ - ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಕೆಪಿಎಸ್​ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಹೇಳಿಕೆ ನೀಡಿದ್ದಾರೆ.

ಆ.27ಕ್ಕೆ ಕೆಎಎಸ್​ ಪೂರ್ವಭಾವಿ ಪರೀಕ್ಷೆ ನಿಗದಿ ವಿಚಾರವಾಗಿ ಮಾತನಾಡಿದ ಅವರು, ಕೆಲವರು ಪರೀಕ್ಷೆ ಮುಂದೂಡಬೇಕೆಂದು ಹೇಳುತ್ತಿದ್ದಾರೆ. ಆದರೆ ನಾವು ಈಗ ಪರೀಕ್ಷೆಯನ್ನು ಮುಂದೂಡುವುದಿಲ್ಲ. ಒಂದು ಪತ್ರಿಕೆಯನ್ನು ಮಾತ್ರ ಮುಂದೂಡಿಕೆಮಾಡುತ್ತೇವೆಂದು ಹೇಳಿದ್ದಾರೆ.

ಹಿಂದೆ ಆ.25ಕ್ಕೆ ಕೆಎಎಸ್​ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿತ್ತು. ಅಂದು ಐಪಿಬಿಎಸ್​ ಪರೀಕ್ಷೆ ಇರುವ ಕಾರಣದಿಂದಾಗಿ ದಿನಾಂಕ ಬದಲಾವಣೆ ಮಾಡಲಾಗಿತ್ತು. ಈಗ ಆ.27ಕ್ಕೆ ಪರೀಕ್ಷೆ ನಿಗದಿಯಾಗಿದೆ.

ಸುಮಾರು 2,10,910 ಅಭ್ಯರ್ಥಿಗಳು, 384 ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಆದರೆ ದಿನಾಂಕ ಮಾತ್ರ ತರಾತುರಿಯಲ್ಲಿ ಘೋಷಣೆ ಮಾಡಲಾಗಿದೆ ಎಂಬುವುದಾಗಿ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶAICC ಪುನರಾಚನೆ: ಮತ್ತೆ ರಾಷ್ಟ್ರರಾಜಕಾರಣಕ್ಕೆ ಬಿ.ಕೆ. ಹರಿಪ್ರಸಾದ್ಮುಂದಿನ ಮುಖ್ಯ ಚುನಾವಣಾ ಆಯುಕ್ತರು ಯಾರು? : ಆಯ್ಕೆ ಸಮಿತಿ ಇನ್ನೆರಡು ದಿನಗಳಲ್ಲಿ ನಿರ್ಧಾರ