LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರ ಬಜೆಟ್‌ 2024 : ಕ್ಯಾನ್ಸರ್ ಔಷಧಿಗಳು ಅಗ್ಗ

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡನೆ ಮಾಡುತ್ತಿದ್ದಾರೆ. . ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಡ್ಯೂಟಿ ತೆರವುಗೊಳಿಸಲಾಗಿದೆ. ಅಂದರೆ ಈ ಮೂರು ಔಷಧಿಗಳು ಅಗ್ಗವಾಗಲಿವೆ. ಎಕ್ಸ್-ರೇ ಟ್ಯೂಬ್‌ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 6ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ರಷ್ಟು ಕಡಿಮೆ ಮಾಡಲಾಗುವುದು ಎಂದು ಹಣಕಾಸು ಸಚಿವರು ಬಜೆಟ್​​ನಲ್ಲಿ ಘೋಷಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿ