ಕೇಂದ್ರ ಬಜೆಟ್ 2024 : ಧಾರ್ಮಿಕ ಪ್ರವಾಸೋದ್ಯಮಕ್ಕೆ ಸರ್ಕಾರದ ಒತ್ತು
ನವದೆಹಲಿ : ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಿದೆ. ಮಹಾಬೋಧಿ ದೇವಾಲಯಕ್ಕೆ ಕಾರಿಡಾರ್ ನಿರ್ಮಾಣವನ್ನು ಘೋಷಿಸಲಾಗಿದೆ. ಗಯಾದ ವಿಷ್ಣುಪಾದ ದೇವಸ್ಥಾನಕ್ಕೆ ಕಾರಿಡಾರ್ ನಿರ್ಮಿಸಲಾಗುವುದು. ಇದು ಕಾಶಿ ವಿಶ್ವನಾಥ ಕಾರಿಡಾರ್ ಅಭಿವೃದ್ಧಿಯ ಮಾದರಿಯಲ್ಲಿರಲಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.