ಕೇಂದ್ರ ಬಜೆಟ್ 2024 : ಮೂಲಸೌಕರ್ಯ ಅಭಿವೃದ್ಧಿಗೆ 11 ಲಕ್ಷ ಕೋಟಿ ಹೂಡಿಕೆ
ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಿದ್ದು, 11 ಲಕ್ಷ ಕೋಟಿ ಹೂಡಿಕೆ ಮಾಡಲಾಗಿದೆ.. ಮುಂದಿನ ಐದು ವರ್ಷಗಳ ಕಾಲ ಹೆಚ್ಚಿನ ಆದ್ಯತೆ ನೀಡಲಾಗಿದೆ..
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.