LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರ ಬಜೆಟ್‌ 2024 : ಯುವ ಜನರಿಗೆ ಉದ್ಯೋಗಕ್ಕಾಗಿ 5 ಹೊಸ ಸ್ಕೀಮ್​ಗಳು

4 ವರ್ಷಗಳ ಪಿಎಫ್ ಬೆಂಬಲದ ಸ್ಕೀಮ್​​ಗಳು ಘೋಷಣೆ,  ಉದ್ಯೋಗದಾತರಿಗೆ ನೆರವು ನೀಡಲು PF ಬೆಂಬಲ ಸ್ಕೀಮ್ ಎಂಪ್ಲಾಯ್ಮೆಂಟ್ ಲಿಂಕ್ಡ್​ ಸ್ಕೀಮ್​​ಗಳು ಘೋಷಣೆ

1 ಸಾವಿರ ಇಂಡಸ್ಟ್ರಿಯಲ್ ತರಬೇತಿ ಕೇಂದ್ರಗಳ ಉನ್ನತೀಕರಣ

20 ಲಕ್ಷ ಯುವ ಜನರಿಗೆ ಕೌಶಲ್ಯ ತರಬೇತಿ ನೀಡಲು ಯೋಜನೆ

ಮಹಿಳೆಯರಿಗಾಗಿ ವಿಶೇಷ ಕೌಶಲ್ಯ ತರಬೇತಿ ಕಾರ್ಯಕ್ರಮಗಳು

10 ಲಕ್ಷದವರೆಗೆ ಉನ್ನತ ಶಿಕ್ಷಣಕ್ಕೆ ಎಜುಕೇಷನ್ ಲೋನ್​

ಸರ್ಕಾರಿ ಸೌಲಭ್ಯವನ್ನು ಪಡೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ

ವಾರ್ಷಿಕ 1 ಲಕ್ಷ ವಿದ್ಯಾರ್ಥಿಗಳಿಗೆ ಶೇ.3ರಷ್ಟು ಬಡ್ಡಿ ದರದಲ್ಲಿ ಸಾಲ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST