LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರ ಬಜೆಟ್‌ 2024 : 1 ಲಕ್ಷ ವಿದ್ಯಾರ್ಥಿಗಳಿಗೆ ಇ-ವೋಚರ್

ಉನ್ನತ ಶಿಕ್ಷಣಕ್ಕೆ 10 ಲಕ್ಷದ ವರೆಗೆ ಸಾಲ ಸೌಲಭ್ಯ ಈ ವರ್ಷ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.54 ಲಕ್ಷ ಕೋಟಿ ರೂ. 2024-2025 ರ ಬಜೆಟ್​ ಮಂಡನೆ ವೇಳೆ ನಿರ್ಮಲಾ ಸೀತಾರಾಮನ್​ ಕಳೆದ ವರ್ಷದ ಸಾಧನೆ ಬಗ್ಗೆ ವಿವರಣೆ ನೀಡಿದ್ದಾರೆ. ಭಾರತದ ಆರ್ಥಿಕತೆ ಸ್ಥಿತವಾಗಿದೆ. ದೇಶದ ಹಣದುಬ್ಬರ ಶೇಕಡಾ 3.1 ರಷ್ಟಿದೆ ಎಂದು ಹೇಳಿದ್ದಾರೆ. ಎನ್​ಡಿಎ ಸರ್ಕಾರ ಜನರಿಗಾಗಿ ಉದ್ಯೋಗ, ಕೌಶಲ್ಯ, ಎಂಎಸ್​ಎಂಇ, ಮಧ್ಯಮ ವರ್ಗಕ್ಕೆ ಬಜೆಟ್​ನಲ್ಲಿ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!