LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ...!!

ಬೆಂಗಳೂರು: ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು, ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ಪರಿಹಾರದಡಿ ಬರ ಪರಿಹಾರ ಘೋಷಿಸಿದೆ.


ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರದ ಯಾವುದೇ ಪ್ರತಿಕ್ರಿಯೆ ಇಲ್ಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.


ಸುಪ್ರೀಂಕೋರ್ಟ್‌ ಮಧ್ಯಪ್ರವೇಶದೊಂದಿಗೆ ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು, ಇದೀಗ ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೂ 275 ಕೋಟಿ ರೂ. ಪರಿಹಾರವನ್ನು ಕೇಂದ್ರ ಸರಕಾರ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಕೋಲಾರದಲ್ಲಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ'ದಲಿತ ಸಿಎ ಸೈಟ್​ನಲ್ಲಿ ಅಕ್ರಮವಾಗಿ ಮನೆ ನಿರ್ಮಾಣ'- ಸಿಎಂ ವಿರುದ್ದ ಹೆಚ್‌ಡಿಕೆ ಆರೋಪಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನ..!ಸರ್ಕಾರಿ ಯೋಜನೆಗಳು ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್, ಸಾಲ & ಸಬ್ಸಿಡಿ ಆಫರ್..!10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಸರ್ಕಾರಿ ಶಾಲೆ ಶಿಕ್ಷಕ ಸಾದೀಕ್ ಬೇಗ್ ಬಂಧನSSLC ಆಗಿರುವ ಮಹಿಳೆಯರಿಗೆ ಸರ್ಕಾರಿ ಕೆಲಸ- 216 ಹುದ್ದೆಗಳುಪೊಲೀಸ್ ವಾಹನದಲ್ಲಿ ಗಣಪತಿ ಮೂರ್ತಿಯನ್ನ ಕೊಂಡೊಯ್ದ ಕ್ರಮಕ್ಕೆ ವಿಜಯೇಂದ್ರ ಕಿಡಿ..!'ಶಾಸಕ ಮುನಿರತ್ನ ವಿರುದ್ಧ ಸುಮೋಟೋ ಕೇಸ್ ದಾಖಲಿಸಬೇಕು'- ಡಿಕೆ ಸುರೇಶ್ಪೋರ್ಟ್‌ ಬ್ಲೇರ್ ಇನ್ಮುಂದೆ ‘ಶ್ರೀ ವಿಜಯಪುರಂ’: ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರರಾಹುಲ್ ಗಾಂಧಿ ಪಪ್ಪು ಎಂದು ಜಿಲ್ಲಾಧಿಕಾರಿ ಪೋಸ್ಟ್‌- ಕಾಂಗ್ರೇಸ್‌ ಅಕ್ಷೇಪ