LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಲ್ಯಾಪ್‌ಟಾಪ್‌, ಮೊಬೈಲ್‌

ನವದೆಹಲಿ: ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು ಅಧಿಕಾರಿಗಳಿಗೆ ಕೆಲಸ ಮಾಡಲು ಕೇಂದ್ರ ಸರಕಾರದ ಅಧಿಕಾರಿಗಳು 1.3 ಲಕ್ಷ ರೂ.ವರೆಗಿನ ಮೊಬೈಲ್ ಫೋನ್, ಲ್ಯಾಪ್‌ಟಾಪ್, ನೋಟ್‌ಬುಕ್ ಮತ್ತು ಇತರೆ ಉಪಕರಣ ನೀಡುವುದಾಗಿ ಘೋಷಿಸಿದೆ.

ಅಧಿಕಾರಿಗಳು ನಾಲ್ಕು ವರ್ಷಗಳ ನಂತರ ಅವುಗಳನ್ನು ವೈಯಕ್ತಿಕವಾಗಿ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರದ ಉಪ ಕಾರ್ಯದರ್ಶಿ ಮತ್ತು ಅದಕ್ಕಿಂತ ಮೇಲಿನ ಸ್ತರದ ಎಲ್ಲಾ ಅಧಿಕಾರಿಗಳು ಇಂತಹ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ವರದಿಯಾಗಿದೆ.

ಈಗಾಗಲೇ ಸಾಧನವನ್ನು ಮಂಜೂರು ಮಾಡಿದ ಅಧಿಕಾರಿಗೆ 4 ವರ್ಷಗಳವರೆಗೆ ದುರಸ್ತಿ ಸಂದರ್ಭದಲ್ಲಿ ಹೊರತುಪಡಿಸಿ ಯಾವುದೇ ಹೊಸ ಸಾಧನವನ್ನು ಮಂಜೂರು ಮಾಡಲಾಗುವುದಿಲ್ಲಎಂದು ಜ್ಞಾಪನಾ ಪತ್ರದಲ್ಲಿ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!