LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

’ಕೇಂದ್ರ ಸರ್ಕಾರ ಎರಡು ರಾಜ್ಯದ ನಾಯಕರನ್ನು ಕರೆಸಿ ಮಾತಾಡಲಿ'- ಡಿಕೆಶಿ

ಬೆಂಗಳೂರು: ಕಾವೇರಿ ನದಿ ನೀರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಎರಡೂ ರಾಜ್ಯಗಳ ನಾಯಕರನ್ನು ಕರೆಸಿ ಮಾತಾಡಿ ಸಮಸ್ಯೆ ಬಗೆಹರಿಸಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಕಾವೇರಿ ನದಿ ನೀರಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಮಂತ್ರಿಗಳು ಬೆಂಗಳೂರು-ದೆಹಲಿ ಅಂತ ಓಡಾಡುವ ಬದಲು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಗೆ ಪತ್ರ ಬರೆದು ಸಮಸ್ಯೆ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ ಎಂಬ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಅವರು , ತಮ್ಮ ಸರ್ಕಾರ ಆ ಪ್ರಯತ್ನವನ್ನೂ ಮಾಡಿದೆ ಆದರೆ ಎಲ್ಲರಿಗೂ ತಮ್ಮ ರಾಜ್ಯಗಳ ಹಿತರಕ್ಷಣೆ ಕಾಯುವುದು ಮುಖ್ಯವಾಗುತ್ತದೆ ಎಂದರು.

ಮೇಲೆ ಕೂತಿರುವ ಕೇಂದ್ರ ಸರ್ಕಾರಕ್ಕೆ ವಾಸ್ತವಾಂಶದ ಅರಿವಿದೆ. ಅವರು ಎರಡೂ ರಾಜ್ಯಗಳ ನಾಯಕರನ್ನು ಕರೆಸಿ ಮಾತಾಡಿ ಸಮಸ್ಯೆ ಬಗೆಹರಿಸಲಿ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!