LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಪ್ ವರ್ಡೆ ದ್ವೀಪದ ಬಳಿ ದೋಣಿ ಮಗುಚಿ 60ಕ್ಕೂ ಹೆಚ್ಚು ವಲಸಿಗರು ಮೃತ್ಯು

ಆಫ್ರಿಕಾ: ಸೆನೆಗಲ್‌ನಿಂದ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಕೇಪ್ ವರ್ಡೆಯ ಅಟ್ಲಾಂಟಿಕ್ ಸಾಗರದಲ್ಲಿ ಮುಳುಗಿದ ಪರಿಣಾಮ 60ಕ್ಕೂ ಹೆಚ್ಚು ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಜುಲೈ 10 ರಂದು ಸೆನೆಗಲ್‌ನಿಂದ ಹೊರಟಿದ್ದು 101 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದು ಇದು ಸೆನೆಗಲ್‌ನಿಂದ ಹೊರಟಿದ್ದು, ಮಂಗಳವಾರ ಕೇಪ್‌ ವರ್ಡೆ ದ್ವೀಪದಲ್ಲಿ ಮಗುಚಿದೆ.

ಕೇಪ್ ವರ್ಡೆಯ ಸಾಲ್ಟ್ ಐಲ್ಯಾಂಡ್‌ನ ಉತ್ತರಕ್ಕೆ 150 ಮೈಲುಗಳಷ್ಟು ದೂರದಲ್ಲಿ ತೇಲುತ್ತಿರುವ ದೋಣಿಯನ್ನು ಸ್ಪ್ಯಾನಿಷ್ ಮೀನುಗಾರರೊಬ್ಬರು ಕಂಡು ಪೊಲೀಸರಿಗೆ ವಿಷಯ ತಲುಪಿಸಿದ್ದರು.

ಇಲ್ಲಿಯವರಗೆ ನಾಲ್ಕು ಮಕ್ಕಳು ಸೇರಿದಂತೆ ಮೂವತ್ತೆಂಟು ಜನರನ್ನುರಕ್ಷಿಸಲಾಗಿದೆ. ರಕ್ಷಿತ ವಲಸಿಗರನ್ನು ಸೆನೆಗಲ್‌ಗೆ ಕರತರಲಾಗುವುದು' ಎಂದು ಸೆನೆಗಲ್‌ನ ವಿದೇಶಾಂಗ ಸಚಿವಾಲಯ ಮಂಗಳವಾರ ತಡರಾತ್ರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

'ಅಟ್ಲಾಂಟಿಕ್ ಸಮುದ್ರದ ಈ ಮಾರ್ಗವು ವಿಶ್ವದಲ್ಲಿಯೇ ಅತಿ ಅಪಾಯಕಾರಿಯಾದ ಮಾರ್ಗವಾಗಿದೆ. ಆಫ್ರಿಕನ್‌ ವಲಸಿಗರು ಕ್ಯಾನರಿ ದ್ವೀಪಗಳ ಮೂಲಕ ಸ್ಪೇನ್‌ಗೆ ಪ್ರಯಾಣಿಸುವುದು ಸಾಮಾನ್ಯವಾಗಿದೆ. ಕಳ್ಳಸಾಗಣೆದಾರರು ಹೆಚ್ಚಾಗಿ ಈ ಮಾರ್ಗವನ್ನು ಬಳಸುತ್ತಿದ್ದು, ವಲಸೆ ಕಾರ್ಮಿಕರಿಗೆ ಸುರಕ್ಷಿತ ಮಾರ್ಗವೊಂದು ಬೇಕಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!