LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಸರಿ ಶಾಲು ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ ಯುವಕ - ಗಣ್ಯರು ಆತಂಕ

ಬೆಂಗಳೂರು :ವಿಧಾನಸೌಧದ ಮುಂದೆ ನಡೆಯುತ್ತಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ವೇದಿಕೆ ಮೇಲೆ ಕೇಸರಿ ಶಾಲು ಹಿಡಿದು ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯುವಕ ಯತ್ನಿಸಿದ ಘಟನೆ ನಡೆದಿದೆ.

ಕಾರ್ಯಕ್ರಮದಲ್ಲಿ ವೇದಿಕೆ ಮೇಲ್ಭಾಗಕ್ಕೆ ಯುವಕ ಜಂಪ್ ಮಾಡಿದ್ದಾನೆ. ಈ ವೇಳೆ ವೇದಿಕೆ ಮೇಲಿದ್ದ ಹಲವು ಗಣ್ಯರು ತಬ್ಬಿಬ್ಬಾಗಿದ್ದಾರೆ. ಸಿಎಂ ಅಂಗರಕ್ಷಕರು ಕೂಡಲೇ ಆ ಯುವಕನನ್ನ ವಶಕ್ಕೆ ಪಡೆದಿದ್ದಾರೆ. ಈ ರೀತಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಕಂಡುಬಂದಿದೆ ಎಂದು ಹೇಳಲಾಗಿದೆ.

ವಶಕ್ಕೆ ಪಡೆದರೂ ಯುವಕ ಸಿಎಂ ಕಡೆ ಶಾಲು ಎಸೆದಿದ್ದಾನೆ. ಈ ರೀತಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಆತಂಕ ಸೃಷ್ಟಿಸಿದ್ದಾನೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!ಬೆಂಗಳೂರು: IAS ಅಧಿಕಾರಿಗಳ ವರ್ಗಾವಣೆ - ಕ್ಯಾ. ಮಣಿವಣ್ಣನ್‌ಗೆ ಹೆಚ್ಚುವರಿ ಹುದ್ದೆಬ್ರೆಜಿಲ್‌ನಲ್ಲಿ ಆಂಧ್ರಪ್ರದೇಶದ ಓಂಗೋಲ್ ತಳಿ ಹಸು 41 ಕೋಟಿ ರೂ.ಗೆ ಹರಾಜು