LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೊನೆಗೂ ಬೋನಿಗೆ ಬಿತ್ತು ಚಿರತೆ.!

 

ದಾವಣಗೆರೆ: ನ್ಯಾಮತಿ ತಾಲೂಕಿನ ಮಾದಾಪುರ ಗ್ರಾಮದ ಸುತ್ತಮುತ್ತಲಿನಲ್ಲಿ ಜನರಲ್ಲಿ ಆತಂಕ ಮಾಡಿದ್ದ ಚಿರತೆ ಬೋನಿಗೆ ಬಿದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ಹಲವಾರು ದಿನಗಳಿಂದ ರೈತರ ಜಮೀನಿನಲ್ಲಿ ಚಿರತೆ ಸುತ್ತಾಡುತ್ತಿತ್ತು. ಇದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಅದರಂತೆ, ವಾರದಿಂದ ಬೋನು ಇಟ್ಟು ಅದರಲ್ಲಿ ಶ್ವಾನವನ್ನು ಇರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಸದ್ಯ ಆಹಾರ ಅರಸುತ್ತಾ ಬಂದ ಚಿರತೆ ಶ್ವಾನ ತಿನ್ನಲು ಬೋನಿಗೆ ನುಗ್ಗಿ ಸೆರೆಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ: ಆರೋಪಿಗಳ ಬಂಧನಚಿನ್ನಾಭರಣದ ಬೆಲೆ ದಿಢೀರ್‌ ಇಳಿಕೆ.!ಜ.13 ಕ್ಕೆ KCET ಪರೀಕ್ಷೆ - ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?