LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ' - ಹೆಚ್.ಡಿ. ದೇವೇಗೌಡ

ಚನ್ನಪಟ್ಟಣ :ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಘೋಷಣೆ ಮಾಡಿದರು. ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಅವರು ಮಾತನಾಡಿದರು.

ಮೇಕೆದಾಟು ಯೋಜನೆ ಆಗುತ್ತೆ ಎಂದರೆ ಅದು‌‌ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರವೇ ಸಾಧ್ಯ. ಇದರಲ್ಲಿ ಎರಡು ಮಾತಿಲ್ಲ. ಆದರೆ ತಮಿಳುನಾಡಿನವರು‌ ನಮ್ಮ ಕುತ್ತಿಗೆ ಹಿಡಿದಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನಾನು‌ ಇಗ್ಗಲೂರು‌ ಆಣೆಕಟ್ಟು ಕಟ್ಟಿದ್ದು‌ ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು‌ ದೈವದ ಆಟ. ಮೇಕೆದಾಟು ಯೋಜನೆ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಬಾರಿ ಅವರು ನನ್ನ ಮನವಿ ಅಳಿಸಿದ್ದಾರೆ ಎಂದು ಹೇಳಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದು.?ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿತ: ರಸ್ತೆಗೆ ಕುಸಿದ ಮಣ್ಣು, ಬೃಹತ್ ಬಂಡೆದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆನೀವು ಇಷ್ಟಪಟ್ಟಂತೆ ಸ್ತ್ರೀ ಪುರುಷ ಹಾಗೂ ಕುಟುಂಬದ ಸದಸ್ಯರು ನಿಮ್ಮ ಮಾತು ಕೇಳಲು ಈ ಶಕ್ತಿಶಾಲಿ ತಿಲಕವನ್ನು ಧಾರಣೆ ಮಾಡಿ .!