LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೊಪ್ಪಳದಲ್ಲಿ ಭಾರಿ ಅಗ್ನಿ ಅನಾಹುತ: ವಸ್ತುಗಳು ಸುಟ್ಟು ಭಸ್ಮ.,!

ಕೊಪ್ಪಳ : ಕೊಪ್ಪಳದಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು ಬಸ್ ನಿಲ್ದಾಣದ ಬಳಿ ಇರುವ ಹಾರ್ಡ್ವೇರ್ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಸಂಭವಿಸಿದ್ದು ಅಂಗಡಿಯಲ್ಲಿದ್ದ ವಸ್ತುಗಳು ಸ್ಪೋಟಗೊಳ್ಳುತ್ತಿದ್ದು, ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ಕೊಪ್ಪಳದ ಜನನಿಬಿಡ ಬಸ್ ನಿಲ್ದಾಣದ ಎದುರುಗಡೆ ಹಾರ್ಡ್ವೇರ್ ಶಾಪ್ನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಈ ಒಂದು ಅಗ್ನಿ ಅವಘಡದಿಂದ ಪಕ್ಕದಲ್ಲಿರುವ ಒಂದರಿಂದ ಮತ್ತೊಂದು ಅಂಗಡಿಗೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಸುಮಾರು ನಾಲ್ಕರಿಂದ ಐದು ಅಂಗಡಿಗಳು ಕೂಡ ಈ ಒಂದು ಅವಘಡದಲ್ಲಿ ಬೆಂಕಿಗೆ ಆಹುತಿಯಾಗುವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ’- ಸಿ.ಎಂ ಘೋಷಣೆಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಲೋಕಾಯುಕ್ತ ತನಿಖೆ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ |DK Shivakumarಪಾಕಿಸ್ತಾನದ ಯುವತಿ ಜೊತೆ ಭಾರತದ ಯುವಕನ ಮದುವೆ- ಆನ್‌ಲೈನ್‌ನಲ್ಲಿ ನೋಂದಣಿಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ : ಹೆಚ್.ಡಿ.ಕೆ ಗರಂ'ಸಿದ್ದರಾಮಯ್ಯ ಕುಟುಂಬ ಹಾಳಾಗಲು ಬೈರತಿ ಸುರೇಶ್ ಕಾರಣ'- ಶೋಭಾ ಕರಂದ್ಲಾಜೆಪೊಲೀಸರಿಗೆ ಮೊಬೈಲ್ ಅಥವಾ ಪಾಸ್‌ವರ್ಡ್‌ ನೀಡದಿರುವುದು ತನಿಖೆಗೆ ಅಸಹಕಾರವಲ್ಲ- ಹೈಕೋರ್ಟ್ ತೀರ್ಪು'ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿಗೆ ಕಾಂಗ್ರೆಸ್ ಹುಳಿ ಹಿಂಡುತ್ತಿಲ್ಲ'- ಸಚಿವ ಚಲುವರಾಯಸ್ವಾಮಿಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರು ಕ್ಷೇತ್ರಕ್ಕೆ ಅನ್ನಪೂರ್ಣ ಟಿಕೆಟ್ ಫೈನಲ್ ಸಾಧ್ಯತೆSSLC, PUC ಪಾಸಾದವರಿಗೆ KPTCLನಲ್ಲಿ 2975 ಹುದ್ದೆಗಳಿಗೆ ನೇಮಕಾತಿ- ಇಂದಿನಿಂದ ಅರ್ಜಿ ಆಹ್ವಾನಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ