LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೋವಿಶೀಲ್ಡ್ ಲಸಿಕೆಗಳನ್ನು ಹಿಂಪಡೆಯಲು ಅಸ್ಟ್ರಾಜೆನೆಕಾ ನಿರ್ಧಾರ

ನವದೆಹಲಿ: ಕೋವಿಶೀಲ್ಡ್ ಲಸಿಕೆ ತಯಾರಕಾ ಕಂಪನಿ ಅಸ್ಟ್ರಾಜೆನೆಕಾವು ಪ್ರಪಂಚದಾದ್ಯಂತ ಔಷಧ ಮಾರುಕಟ್ಟೆಗಳಿಂದ ಲಸಿಕೆಯನ್ನು ಹಿಂಪಡೆಯಲು ನಿರ್ಧರಿಸಿದೆ.

ಅಡ್ಡಪರಿಣಾಮ ಆರೋಪದ ಬಳಿಕ ಲಸಿಕೆಯನ್ನು ಹಿಂಪಡೆಯುವ ನಿರ್ಧಾರಕ್ಕೆ ಅಸ್ಟ್ರಾಜೆನೆಕಾ ಕಂಪನಿ ಮುಂದಾಗಿದೆ. ಸಾಂಕ್ರಾಮಿಕ ರೋಗಗಳ ನಂತರ ಲಸಿಕೆಯ ಬೇಡಿಕೆಯು ಕಡಿಮೆಯಾಗಿದೆ. ಜೊತೆಗೆ ಲಸಿಕೆಯ ಉತ್ಪಾದನೆ ಹಾಗೂ ಪೂರೈಕೆಯನ್ನು ಕೂಡ ನಿಲ್ಲಿಸಲಾಗಿದೆ.

ಮಾರುಕಟ್ಟೆಯಲ್ಲಿ ಈಗಾಗಲೇ ಹಲವು ಕೋವಿಡ್ ಲಸಿಕೆಗಳಿರುವುದರಿಂದ ತಮ್ಮ ಲಸಿಕೆ ಹಿಂಪಡೆಯುತ್ತಿರುವುದಾಗಿ ಅಸ್ಟ್ರಾಜೆನೆಕಾ ಘೋಷಿಸಿದೆ. ಇನ್ನು ಮಾರ್ಚ್ 5ರಂದೇ ಲಸಿಕೆ ಹಿಂಪಡೆಯಲು ಕಂಪನಿಯು ಅರ್ಜಿ ಸಲ್ಲಿಸಿತ್ತು. ಇದೀಗ ಮೇ 7 ರಿಂದ ಜಾರಿಗೆ ಬಂದಿದೆ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ‘ಬ್ರಾಹ್ಮಣರು ಭಾರತದ ಹೊಸ ಯಹೂದಿಗಳು’ ಎಂದು ಪ್ರತಿಪಾದಿಸಿದ್ದ ಅನುರಾಧ ತಿವಾರಿ: ಕಾರಿನ ಮೇಲೆ ‘#BrahminGenes’ ಸ್ಟಿಕ್ಕರ್‌ ಪ್ರದರ್ಶನಲೈಸೆನ್ಸ್, FC ಇಲ್ಲದಿದ್ದರೂ ಸಂತ್ರಸ್ತರಿಗೆ ವಿಮಾ ಪರಿಹಾರ ನೀಡಬೇಕು : ಹೈಕೋರ್ಟ್ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 11,558 ಹುದ್ದೆಗಳಿಗೆ ಅರ್ಜಿ ಆಹ್ವಾನರತನ್ ಟಾಟಾ ಅಗಲಿಕೆಗೆ ಮಾಜಿ ಪ್ರೇಯಸಿ ಸಿಮಿ ಭಾವುಕ ಪೋಸ್ಟ್ ಮೂಲಕ ಸಂತಾಪ'ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾಕ್ಕೆ ಎಐಸಿಸಿ ಸೂಚನೆ'- ಸಿಎಂಟರ್ಕಿಶ್​ ಏರ್​ಲೈನ್ಸ್ ಪೈಲಟ್ ಮಾರ್ಗದ ಮಧ್ಯೆ ಸಾವು- ವಿಮಾನ ತುರ್ತು ಭೂಸ್ಪರ್ಶ'ನಾವು ಸಿಎಂ ಪದವಿ ಬಗ್ಗೆ ಚರ್ಚೆ ಯಾವತ್ತೂ ಮಾಡಿಲ್ಲ'- ಪರಮೇಶ್ವರ್‌ ಸ್ಪಷ್ಟನೆಬೆಂಗಳೂರು: ಕೊನೆಗೂ ಈ 110 ಹಳ್ಳಿಗೆ ಕಾವೇರಿ ಎಂಟ್ರಿಖಡಕ್ ಮಾತಿನಿಂದ ಜಗಳಕ್ಕೆ ನಿಂತ ಚೈತ್ರ ಕುಂದಾಪುರಗೆ ಟಕ್ಕರ್ ಕೊಟ್ಟ ಲಾಯರ್ ಜಗದೀಶ್!