LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕ್ಯಾ. ಅಂಶುಮಾನ್ ಸಿಂಗ್ ಪತ್ನಿ ಬಗ್ಗೆ ಅಶ್ಲೀಲ ಪೋಸ್ಟ್: ಎಫ್ಐಆರ್ ದಾಖಲು

ನವದೆಹಲಿ: ಕೀರ್ತಿಚಕ್ರ ಪ್ರಶಸ್ತಿ ವಿಜೇತ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ಪತ್ನಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪೋಸ್ಟ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ದೆಹಲಿಯ 'ಇಂಟೆಲಿಜೆನ್ಸ್ ಪ್ಯೂಜನ್ ಆ್ಯಂಡ್ ಸ್ಟ್ರಾಟೆಜಿಕ್ ಆಪರೇಷನ್ಸ್‌ನ (ಐಎಫ್‌ಎಸ್‌ಒ) ಅಧಿಕಾರಿಗಳು ಎಫ್‌ಐಆ‌ರ್ ದಾಖಲಿಸಿದ್ದಾರೆ.

ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಂಶುಮಾನ್ ಸಿಂಗ್ ಅವರ ಪತ್ನಿಯ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದವರ ವಿವರಗಳನ್ನು ನೀಡುವಂತೆ 'ಎಕ್ಸ್', ಮೆಟಾಗೆ ಮನವಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಂಶುಮಾನ್ ಸಿಂಗ್ ಅವರ ಪತ್ನಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಘಟನೆ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗವು ದೆಹಲಿ ಪೊಲೀಸರಿಗೆ ದೂರು ನೀಡಿತ್ತು. ಇದರೊಂದಿಗೆ ಪ್ರಕರಣದ ತನಿಖೆ ಹಾಗೂ ಕೈಗೊಂಡ ಕ್ರಮದ ಬಗ್ಗೆ 3 ದಿನಗಳಲ್ಲಿ ವರದಿ ಸಲ್ಲಿಸುವಂತೆಯೂ ಸೂಚನೆ ನೀಡಿತ್ತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿ