LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕ್ರಿಕೆಟ್‌ ಆಡಿ ನೀರು ಕುಡಿದ ಬಾಲಕ ಕುಸಿದು ಬಿದ್ದು ಮೃತ್ಯು

ಲಕ್ನೋ: ಕ್ರಿಕೆಟ್ ಆಡಿ ನೀರು ಕುಡಿದ ಬಳಿಕ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲ್ಮೋ  ಜಿಲ್ಲೆಯಲ್ಲಿ ನಡೆದಿದೆ.

ಹಸನ್ಪುರದ ಕಾಯಸ್ತಾನ್ನ 10ನೇ ತರಗತಿ ವಿದ್ಯಾರ್ಥಿ ಪ್ರಿನ್ಸ್ ಸೈನಿ ಎಂಬ ಬಾಲಕ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಹೋಗಿದ್ದ ವೇಳೆ ಶನಿವಾರ ಈ ಘಟನೆ ನಡೆದಿದೆ.

ಪ್ರಿನ್ಸ್ ಅವರ ಸ್ನೇಹಿತರು ವಿಚಾರವನ್ನು ಮನೆಯವರಿಗೆ ತಿಳಿಸಿದ್ದು,ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಪರೀಕ್ಷೆ ಮಾಡಿದ ವೈದ್ಯರು ಆದಾಗಲೇ ಆತ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಬಾಲಕನ ಸಾವಿಗೆ ಹೃದಯಾಘಾತವೇ ಕಾರಣವಿರಬಹದೆಂದು ಶಂಕಿಸಲಾಗಿದೆ. ಸದ್ಯ ಈ ಬಗ್ಗೆ ಪೋಷಕರು ದೂರು ದಾಖಲಿಸಿಲ್ಲ ಎಂದು ತಿಳಿದು ಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕಕ್ಕೆ ಯೋಗಿಯಂತಹ ಮುಖ್ಯಮಂತ್ರಿ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆಪೆನ್ ಡ್ರೈವ್ ಹಿಂದಿರೋ "ದೊಡ್ಡ ತಿಮಿಂಗಿಲ" ಬಗ್ಗೆ ಕುಮಾರಸ್ವಾಮಿ ಮೊದಲು ದಾಖಲೆ ಕೊಡಲಿಸಿಎಂ ಡಿಸಿಎಂ ಕೈ ಸೇರಿದ ಕಾಂಗ್ರೆಸ್ ಆಂತರಿಕ ಸಮೀಕ್ಷಾ ವರದಿ, 14ರಲ್ಲಿ "ಕೈ" ಮೇಲು!ರುಚಿಕರವಾದ ವೆಜ್ ಬಿರಿಯಾನಿ ಮಾಡುವ ವಿಧಾನಸುಂದರವಾದ ತ್ವಚೆಗೆ ಸಹಕಾರಿ ತುಳಸಿಯ ಈ 5 ವಿಧಾನಗಳು- ಇಲ್ಲಿದೆ ಮಾಹಿತಿ-ಬಸವಣ್ಣ ಅವರ ವಚನ .!ರಾಜಸ್ಥಾನ ಗಣಿಯಲ್ಲಿ ಲಿಫ್ಟ್ ಕುಸಿದು ಹಿರಿಯ ಅಧಿಕಾರಿ ಸಾವು ಅಂಜಲಿ ಕೊಲೆ ಪ್ರಕರಣ : ಗೃಹ ಇಲಾಖೆಯ ವೈಫಲ್ಯತೆಯೇ ಕಾರಣ ನೇಹಾ ತಂದೆ ನಿರಂಜನಯ್ಯ ಕಿಡಿ'ಜನರು ಪ್ರಧಾನಿ ಮೋದಿಯನ್ನು ಕೈಬಿಡಲು ನಿರ್ಧರಿಸಿದ್ದಾರೆ'- ಮಲ್ಲಿಕಾರ್ಜುನ ಖರ್ಗೆಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ