LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕ್ರಿಕೆಟ್ ದೇವರಾದ ಧೋನಿಯ ದಾಖಲೆ ಮುರಿದ ಯಾದವ್

ಮುಂಬೈ: ಆಟ ಎಂದ ಮೇಲೆ ಒಬ್ಬರು ಮಾಡಿದ ದಾಖಲೆಯನ್ನು ಇನ್ನೊಬ್ಬರು ಮುರಿಯುತ್ತಾರೆ. ಕ್ರಿಕೆಟ್ ದೇವರು ಎಂದು ಕರೆಸಿಕೊಂಡ ಧೋನಿಯ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ರವರು ಮುರಿದಿದ್ದಾರೆ.

ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಸಾವಿರ ರನ್ ಪೂರೈಸಿದ ವಿರಾಟ್ ಕೊಹ್ಲಿಯ ದಾಖಲೆಯನ್ನೂ ಕೂಡ ಸರಿಗಟ್ಟಿದ್ದಾರೆ.
ಕಿಂಗ್ ಕೊಹ್ಲಿ 56 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್ ಪೂರೈಸಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಕೂಡ 56 ಟಿ20 ಇನಿಂಗ್ಸ್​ಗಳ ಮೂಲಕ 2 ಸಾವಿರ ರನ್​ಗಳ ಸಾಧನೆ ಮಾಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ.

2007 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡದ ನಾಯಕ ಧೋನಿ 45 ರನ್ ಬಾರಿಸಿದ್ದು ಗರಿಷ್ಠ ಸ್ಕೋರ್​ ಆಗಿತ್ತು. ಈಗ 56 ರನ್​ ಬಾರಿಸುವ ಮೂಲಕ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತದ ನಾಯಕ ಎಂಬ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿಗೆ ಬಿಗ್ ಶಾಕ್.! ಬಿಜೆಪಿ ರಾಜ್ಯ ಕಚೇರಿ ಕಾರ್ಯದರ್ಶಿ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್.!ನಿಮ್ಮ ಮನೆಯ ಬಾಗಿಲ ಒಳಗೆ ಎಕ್ಕದ ಗಿಡದ ಕಡ್ಡಿಯನ್ನು ಈ ರೀತಿ ಕಟ್ಟಿದರೆ ಸಾಕು ನಿಮಗೆ ಅದೃಷ್ಟದ ಲಕ್ಷ್ಮಿ ಒಲಿಯುತ್ತಾಳೆವಚನ : -ಅಕ್ಕಮಹಾದೇವಿಕೇರಳದಲ್ಲಿ ಹಕ್ಕಿಜ್ವರ ಪತ್ತೆ, ಕರ್ನಾಟಕದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ!ವಿರಾಟ್ ಕೊಹ್ಲಿಗೆ ಈ ಕಾರಣಕ್ಕೆ ದಂಡ.!!ನಟ ಶ್ರೀಮುರುಳಿ ಕಾಲಿಗೆ ಪೆಟ್ಟು ಮಣಿಪಾಲ್ ಆಸ್ಪತ್ರೆಗೆ ದಾಖಲು.!ಬಿಜೆಪಿ ಬಾಯಿಗೆ ಬಿತ್ತು  ಲಡ್ಡು.! ಇಲ್ಲಿ ಚುನಾವಣೆ ನಡೆಯದೇ ಕಮಲ ಅರಳಿತು .!ಕೊನೆಗೂ ನಾಮಪತ್ರ ಹಿಂಪಡೆಯದೇ ಶಿವಮೊಗ್ಗದಲ್ಲಿ ಸೆಡ್ಡು ಹೊಡೆದ ಈಶ್ವರಪ್ಪ!ಕೆ.ಎಸ್.ಈಶ್ವರಪ್ಪ ಸೆಡ್ಡ್ ಹೊಡೆದು ಬಂಡಾಯ ಅಭ್ಯರ್ಥಿ.! ಕಣದಲ್ಲಿ 23 ಮಂದಿ .!24,640 ಖಾಲಿ ಹುದ್ದೆಗಳ ಶಾಲಾ ನೇಮಕಾತಿ ರದ್ದು.! ಕೋರ್ಟ್ ಆದೇಶ