LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕ್ರಿಸ್‌ಮಸ್‌ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತ; ಇಬ್ಬರು ಯುವಕರ ದುರ್ಮರಣ..!

ಕಾಸರಗೋಡು : ಕೇರಳದ ಚಾಲಕುಡಿ ಎಂಬಲ್ಲಿ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ ಕಂಡಿದ್ದಾರೆ .  ಕ್ರಿಸ್‌ಮಸ್‌ ಆಚರಣೆ ಮುಗಿಸಿ ವಾಪಸಾಗುತ್ತಿದ್ದ ಒರ್ವ ಯುವಕ ಬೈಕ್‌ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

ನಿನ್ನೆ ಮಧ್ಯರಾತ್ರಿ ಚಾಲಕುಡಿಯ ಕಾಡುಕುಟ್ಟಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾಡುಕುಟ್ಟಿ ಮೂಲದ ಮೆಲ್ವಿನ್ (33) ಮೃತ ವ್ಯಕ್ತಿಯಾಗಿದ್ದಾನೆ. ಮೆಲ್ವಿನ್ ಇಂಟೀರಿಯರ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು. ಮಧ್ಯರಾತ್ರಿಯ ಸುಮಾರಿಗೆ ಅಪಘಾತ ಸಂಭವಿಸಿದೆ. ಇದೇ ವೇಳೆ ಚಾಲಕುಡಿ ಮೇಲೂರಿನಲ್ಲಿ ಯುವಕನೊಬ್ಬ ಬೈಕ್ ನಿಯಂತ್ರಣ ತಪ್ಪಿ ಗದ್ದೆಗೆ ಬಿದ್ದಿದ್ದಾನೆ. ಪುಷ್ಪಗಿರಿ ಪಿಂಡಾಂಡಿ ನಾಯಿ ಮೇಳಿ ಹೊಳೆ ಬಳಿ ಅಪಘಾತ ಸಂಭವಿಸಿದೆ. ಚಾಲಕುಡಿ ವಿಆರ್ ಪುರಂನ ಉರುಂಬನ್ ಕುನ್ ನಿವಾಸಿ ಬಿನು (23) ಮೃತ ದುರ್ದೈವಿ. ಕುನ್ನಪ್ಪಿಳ್ಳಿಯಲ್ಲಿರುವ ತನ್ನ ಸ್ನೇಹಿತನ ಮನೆಯಲ್ಲಿ ಹಬ್ಬ ಮುಗಿಸಿ ಮನೆಗೆ ಮರಳುತ್ತಿದ್ದಾಗ ಅವಘಡ ಸಂಭವಿಸಿದೆ. ಬೆಳಗ್ಗೆ 6:30ರ ಸುಮಾರಿಗೆ ಸ್ಥಳೀಯರು ಶವವನ್ನು ಪತ್ತೆ ಮಾಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ'- ಸಿಎಂಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಫುಲ್‌ ಟ್ಯಾಂಕ್‌ ಮಾಡಿಸೋದು ಸುರಕ್ಷಿತ: ಇಂಡಿಯನ್‌ ಆಯಿಲ್‌'ಅಮೇಥಿಯಲ್ಲೂ ಸೋಲಿನ ಭಯ ಕಂಡಿರುವ ರಾಹುಲ್‌ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ'- ಮೋದಿಅಯೋಧ್ಯೆಯ ರಾಮಮಂದಿರಕ್ಕೆ ಇಂದು ಭೇಟಿ ನೀಡಲಿದ್ದಾರೆ 200 ಮಂದಿ ಪಾಕಿಸ್ತಾನಿಗಳುಲೈಂಗಿಕ ಕಿರುಕುಳ ಆರೋಪ: ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್'ನೇಹಾ ಹತ್ಯೆ ಖಂಡಿತವಾಗಿಯೂ ಲವ್‌ ಜಿಹಾದ್‌ ಪ್ರಕರಣ'- ಅಮಿತ್ ಶಾರೈತರ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ; ಸರ್ಕಾರಕ್ಕೆ ಎಚ್ಚರಿಕೆ ನೀಡಿದ ರಾಜಾಹುಲಿಲೈಂಗಿಕ ಕಿರುಕುಳ: ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು ಇಂದು?ವಾಹನ ಸವಾರರೇ ಟೋಲ್‌ ಶುಲ್ಕದ ವಿಚಾರದಲ್ಲಿ ಮೋಸ ಹೋಗುತ್ತಿದ್ದೀರಾ..? ಈ ವಿಚಾರವನ್ನು ಮಿಸ್ಓ ಮಾಡದೆ ಓದಿ'ಸಂವಿಧಾನ ಬದಲಾವಣೆ ಆದರೆ ನನ್ನ ತಲೆ ಕತ್ತರಿಸಿ ರಾಮಲಿಂಗೇಶ್ವರನಿಗೆ ಅರ್ಪಿಸಿ'- ಬಿಜೆಪಿ ಶಾಸಕ