LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!

 

ಬೆಂಗಳೂರು,: ಕ್ರಿಸ್​ಮಸ್ ಹಬ್ಬ ಹಿನ್ನೆಲೆಯಲ್ಲಿ ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು ನಗರ ಆಯುಕ್ತರು ಸೂಚನೆ ನೀಡಿದ್ದಾರೆ.

ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST