ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ದೆಹಲಿ: ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 553 ಹುದ್ದೆಗಳನ್ನು ಭರ್ತಿ ಮಾಡಲಿದೆ.
ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಆಗಸ್ಟ್ 4ರಂದು ಕೊನೆಗೊಳ್ಳಲಿದೆ. ಅಡ್ಮಿಟ್ ಕಾರ್ಡ್‌ಗಳನ್ನು ಆಗಸ್ಟ್ 14ರಂದು ಬಿಡುಗಡೆ ಮಾಡಲಿದ್ದು, ಸೆಪ್ಟೆಂಬರ್ 3ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
ಶುಲ್ಕ: GEN, OBCಗೆ ₹1000, SC-ST, ಮಹಿಳೆ, PH, PHDಗೆ ₹500
ವೇತನ: ₹56,100- ₹1,77,500
ಆಯ್ಕೆ ಪ್ರಕ್ರಿಯೆ: ಪೂರ್ವಭಾವಿ, ಮುಖ್ಯ, ಸಂದರ್ಶನ
ವೆಬ್‌ಸೈಟ್: qcin.org.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.