LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖಲಿಸ್ತಾನಿ ಉಗ್ರರ 'ಮೋಸ್ಟ್ ವಾಂಟೆಡ್ ಪಟ್ಟಿ'ಗೆ 21 ಹೆಸರು ಸೇರ್ಪಡೆಗೊಳಿಸಿದ ಎನ್​ಐಎ

ನವದೆಹಲಿ: ಕೇಂದ್ರೀಯಾ ತನಿಖಾ ಸಂಸ್ಥೆ ಖಲಿಸ್ತಾನಿ ಭಯೋತ್ಪಾದಕರ ಮಹತ್ವದ ಕ್ರಮ ಕೈಗೊಂಡಿದ್ದು ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಸುಮಾರು 21 ಖಲಿಸ್ತಾನಿಗಳ ಹೆಸರುಗಳನ್ನು ದಾಖಲಿಸಿದೆ.

ಎನ್​ಐಎ ವೆಬ್‌ಸೈಟ್‌ನಲ್ಲಿ ಖಲಿಸ್ತಾನಿಗಳ ಹೆಸರುಗಳನ್ನು ಫೋಟೋದೊಂದಿಗೆ ಪ್ರಕಟಿಸಲಾಗಿದ್ದು ಈ ಪೈಕಿ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯಿಂದ ಪಲಾಯನಗೈದ ಗುರ್ಪತ್ವಂತ್ ಸಿಂಗ್ ಪನ್ನುನ್ ಹೆಸರು ತನಿಖಾ ಸಂಸ್ಥೆಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

https://bcsuddi.com/%e0%b2%a8%e0%b2%be%e0%b2%aa%e0%b2%a4%e0%b3%8d%e0%b2%a4%e0%b3%86%e0%b2%af%e0%b2%be%e0%b2%97%e0%b2%bf%e0%b2%a6%e0%b3%8d%e0%b2%a6-%e0%b2%9c%e0%b3%88%e0%b2%a8-%e0%b2%ae%e0%b3%81%e0%b2%a8%e0%b2%bf%e0%b2%af/

ಇದಲ್ಲದೇ ಲಖ್ಬೀರ್ ಸಿಂಗ್ ಲಾಂಡಾ, ಮಂದೀಪ್ ಸಿಂಗ್, ಸತ್ನಾಮ್ ಸಿಂಗ್, ಅಮ್ರಿಕ್ ಸಿಂಗ್ ಸೇರಿದಂತೆ ಕೆನಡಾ, ಅಮೆರಿಕ ಮತ್ತು ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಹೆಸರುಗಳು ಈ ಪಟ್ಟಿಯಲ್ಲಿವೆ.

ಇಷ್ಟೇ ಅಲ್ಲದೇ ತನಿಖಾ ಸಂಸ್ಥೆಯ 5 ಸದಸ್ಯರ ತಂಡ ಶೀಘ್ರದಲ್ಲೇ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳಿ ಭಾರತೀಯ ರಾಯಭಾರಿ ಕಚೇರಿ ಮೇಲಿನ ದಾಳಿಯ ತನಿಖೆ ನಡೆಸಲಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲು