LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖಾದರ್‌ ಭಾಷಾನನ್ನು ಭೀಕರವಾಗಿ ಹತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ ಯುವಕನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಖಾದರ್ ಭಾಷಾ (28) ಕೊಲೆಯಾದ ವ್ಯಕ್ತಿ. ಮಾರುತಿ ಹತ್ಯೆಗೈದ ಪೂಜಾರಿ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳು. ಆದರೆ, ಖಾದರ್ ಭಾಷಾ ಮಾರುತಿ ಪತ್ನಿ‌ ಮೇಲೆ ಕಣ್ಣು ಹಾಕಿದ್ದಾನೆ. ಹೀಗಾಗಿ ಮಾರುತಿ, ಖಾದರ್‌ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಭೀಭತ್ಸವಾಗಿ ಹತ್ಯೆ ಮಾಡಿದ್ದಾನೆ.

ಕೊಲೆಗೈದ ಮಾರುತಿ ಖುದ್ದಾಗಿ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಕೊಲೆಯಲ್ಲಿ ಇತರರೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈರುಳ್ಳಿ ಬೆಳೆಗಾರರಿಗೆ ಒಂದು ಮುಖ್ಯ ಮಾಹಿತಿ: ರೋಗ ಕೀಟಗಳ ಕಂಟ್ರೂಲ್ ಗೆ ಹೀಗೆ ಮಾಡಿ.!ದೀಕ್ಷಾಭೂಮಿ ಯಾತ್ರೆಗೆ ಡಾ.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನಆ.19 ರಂದು ಉದ್ಯೋಗ ನೇರ ಸಂದರ್ಶನನಕಾರಾತ್ಮ ಶಕ್ತಿ, ದುಷ್ಟಶಕ್ತಿಗಳು ಮನೆಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಗೊತ್ತೆ ?ವಚನ-:   -ಡಕ್ಕೆಯ ಬೊಮ್ಮಣ್ಣರಾಷ್ಟ್ರ ಧ್ವಜವನ್ನು ನೆಲಕ್ಕೆ ಹಾಸಿ ಇಸ್ಪೀಟ್ ಆಡಿದ ಕಿಡಿಗೇಡಿಗಳುಹಾವೇರಿ: ಭಾರತದಲ್ಲಿರುವ ಎಲ್ಲರೂ ಹಿಂದೂಗಳು ಎಂದ ವಚನಾನಂದ ಶ್ರೀಬೆಂಗಳೂರು: ಕೆಫೆ ನಂತರ ಥಿಯೇಟರ್ ನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಕೃತಿಇಂತಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ ₹1500 ರೂಪಾಯಿ ಸ್ಕಾಲರ್ಶಿಪ್! ಇಲ್ಲಿದೆ ಸಂಪೂರ್ಣ ಮಾಹಿತಿದಶಕಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರಪ್ರಶಸ್ತಿ ಘೋಷಣೆ ‘ಕಾಂತಾರ’ ಸಿನಿಮಾ ನಟ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ