LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖ್ಯಾತ ಗಾಯಕಿ ಉಷಾ ಉತ್ತುಪ್ ಅವರ ಪತಿ ಹೃದಯಸ್ತಂಭನದಿಂದ ನಿಧನ..!

ಕೋಲ್ಕತ್ತಾ : ಖ್ಯಾತ ಗಾಯಕಿ ಉಷಾ ಉತ್ತುಪ್ ಅವರ ಪತಿ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.

ಸೋಮವಾರ(ಜು.8ರಂದು) ಕೋಲ್ಕತ್ತಾದಲ್ಲಿ ಜಾನಿ ಚಾಕೋ ಉತ್ತುಪ್ (78) ನಿಧನರಾಗಿದ್ದಾರೆ. ತನ್ನ ನಿವಾಸದಲ್ಲಿ ಟಿವಿ ನೋಡುತ್ತಿರುವ ವೇಳೆ ಏಕಾಏಕಿ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪ ತ್ರೆ ಗೆ ದಾಖಲು ಮಾಡಲಾಗಿದೆ. ಆದರೆ ಆದಾಗಲೇ ಅವರು ಮೃತಪಟ್ಟಿ ರುವುದಾಗಿ ವೈದ್ಯ ರು ಹೇಳಿದ್ದಾರೆ. ಹಠಾತ್ ಹೃದಯಸ್ತಂಭನದಿಂದ ಅವರು ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಉಷಾ ಅವರಿಗೆ ಜಾನಿ ಚಾಕೋ ಎರಡನೇ ಪತಿ. ಉಷಾ ಈ ಹಿಂದೆ ರಾಮು ಅವರನ್ನು ಮದುವೆಯಾಗಿದ್ದರು.ಉಷಾ ,ಜಾನಿ ದಂಪತಿಗೆ ಸನ್ನಿ ಎಂಬ ಮಗ ಮತ್ತು ಅಂಜಲಿ ಎಂಬ ಮಗಳಿದ್ದಾರೆ. ಮಂಗಳವಾರ (ಜು.9ರಂದು) ಜಾನಿ ಅವರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆಯ ಮೇಲೆ ಕರಡಿ ದಾಳಿ!!'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!