LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖ್ಯಾತ ನಟ ಬ್ರಿಜೇಶ್ ತ್ರಿಪಾಠಿ ಹೃದಯಘಾತದಿಂದ ನಿಧನ

ಮುಂಬೈ: ಖ್ಯಾತ ನಟ ಬ್ರಿಜೇಶ್ ತ್ರಿಪಾಠಿ ಹೃದಯಘಾತದಿಂದ ನಿಧನರಾಗಿದ್ದಾರೆ.ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಬ್ರಿಜೇಶ್‌ ಮೀರತ್ ನ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಭೋಜ್ ಪುರಿ ಚಿತ್ರರಂಗದಲ್ಲಿ ತ್ರಿಪಾಠಿ ಜನಪ್ರಿಯ ನಟರಾಗಿದ್ದರು.

ಸುಮಾರು 46 ವರ್ಷಗಳ ಕಾಲ ಸಿನಿಮಾ ರಂಗದಲ್ಲೇ ಸೇವೆ ಸಲ್ಲಿಸಿರುವ ತ್ರಿಪಾಠಿ, ಭೋಜ್ ಪುರಿ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಹಿಂದಿ ಸಿನಿಮಾ ರಂಗದಲ್ಲೂ ತಮ್ಮದೇ ಆದ ಪಾತ್ರಗಳ ಮೂಲಕ ಹೆಸರು ಮಾಡಿದವರು.

250ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ. ಭೋಜ್ ಪುರಿಯ ಓಂ ಸಿನಿಮಾ ಇವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು.

ನೆಚ್ಚಿನ ನಟನ ನಿಧನಕ್ಕೆ ಭೋಜ್ ಪುರಿ ಚಿತ್ರರಂಗ ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಚಿತ್ರರಂಗ ಸಂತಾಪ ಸೂಚಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಬಕಾರಿ ನೀತಿ ಪ್ರಕರಣ; ಮನೀಶ್ ನಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರುರೈಲ್ವೆ ಭದ್ರತಾ ಪಡೆಯಲ್ಲಿ 452 ಸಬ್ ಇನ್ಸ್ಪೆಕ್ಟರ್ ನೇಮಕ: ಅರ್ಜಿ ಸಲ್ಲಿಸಿಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಬಸ್ ತಡೆದು ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳುಯುಪಿಎಸ್‌ಸಿ ಪರೀಕ್ಷೆಯಲ್ಲಿ 849ನೇ ರ್‍ಯಾಂಕ್ ಪಡೆದ ಪಾಲಿಕೆಯಲ್ಲಿ ಕಸಗುಡಿಸುವ ಮಗ.!ಇನ್ನೂ 3 ಗಂಟೆಗಳಲ್ಲಿ ಈ ಜಿಲ್ಲೆಗಳ್ಳಿ ಭಾರೀ ಮಳೆ!KEA ಪರೀಕ್ಷೆ: ಅಂತಿಮ ಕೀ ಉತ್ತರ ಪ್ರಕಟನರಹಂತಕ ಕಾಡಾನೆ ಕೊನೆಗೂ ಸೆರೆಸಿಕ್ಕಿತ್ತುನಟಿ ಶಿಲ್ಪಾ ಶೆಟ್ಟಿ, ರಾಜ್‌ಕುಂದ್ರಾಗೆ ಇಡಿ ಶಾಕ್‌..! : 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶಕ್ಕೆಬರೋಬ್ಬರಿ 247 ಪಿಡಿಓ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಹಾಕಿ