LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖ್ಯಾತ ಸಾಹಿತಿ ಬಿಎಲ್ ವೇಣು ಅವರ ಕಥೆ ಸುಡುಗಾಡು ಸಿದ್ಧನ ಪ್ರಸಂಗ: ದಾವಣಗೆರೆ ವಿವಿ ಬಿ.ಎ. ಪದವಿಯ ಪಠ್ಯ ಪುಸ್ತಕ ಸೇರ್ಪಡೆ!

 

ದಾವಣಗೆರೆ-ನಾಡಿನ ಖ್ಯಾತ ಕಥೆಗಾರರಾಗಿ ಕೀರ್ತಿಯನ್ನು ಸಂಪಾದಿಸಿರುವ ಡಾ.ಬಿ.ಎಲ್.ವೇಣು ಅವರ ಕಥೆಯೊಂದನ್ನು ದಾವಣಗೆರೆ ವಿಶ್ವವಿದ್ಯಾಲಯವು ಪ್ರಥಮ ಬಿ.ಎ. ಪದವಿಯ ಎರಡನೇ ಸೆಮಿಸ್ಟರ್‌ ಪಠ್ಯವೊಂದರಲ್ಲಿ ಸೇರ್ಪಡೆ ಆಗಲಿದೆ.?

2ನೇ ಸೆಮಿಸ್ಟ‌ರ್ ಗೆ ನಿಗದಿಪಡಿಸಿರುವ ಈ ಕಥಾ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳನ್ನು ಪಠ್ಯಪುಸ್ತಕ ಆಯ್ಕೆ ಸಮಿತಿ ಒಪ್ಪಿದ್ದು, ಇದರಲ್ಲಿ ವೇಣು ಅವರ ಕಥೆ ಸೇರ್ಪಡೆಯಾಗಿವೆ. ಈ ಪುಸ್ತಕವು ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜುಗಳ ಪ್ರಥಮ ಬಿ.ಎ.ದ 2ನೇ ಸೆಮಿಸ್ಟರ್‌ನ 'ಸುಡುಗಾಡು ಸಿದ್ಧನ ಪ್ರಸಂಗ' ಹೆಸರಿನ ಈ ಕಥೆಯು 2001ರಲ್ಲಿ ರಾಜ್ಯ ಮಟ್ಟದ ದಿನ ಪತ್ರಿಕೆಯ ದೀಪಾವಳಿ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದಿತ್ತು ಎಂಬುದು ವಿಶೇಷ.!

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವೀಡನ್‌ನ ಶಾಲೆಯಲ್ಲಿ ಗುಂಡಿನ ದಾಳಿ - 11 ಜನರ ಮಾರಣಹೋಮನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ