LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಗಂಡಸರು ದೂರ ನಿಲ್ಲಿ ನನ್ನನ್ನು ಮುಟ್ಟಬೇಡಿ ನಾನು ಪವಿತ್ರಳಾಗಿದ್ದೇನೆ’-ರಾಖಿ ಸಾವಂತ್​

ಮುಂಬೈ:ನಟಿ ರಾಖಿ ಸಾವಂತ್​ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಈ ಹಿಂದೆ ಪತಿ ಆದಿಲ್​ ಖಾನ್​ ದುರಾನಿ ಜೊತೆ ಅವರು ಕಿರಿಕ್​ ಮಾಡಿಕೊಂಡು ಸುದ್ದಿಯಾಗಿದ್ದರು. ಇದೀಗ  ಮೆಕ್ಕಾ ಮದೀನಾಗೆ ಭೇಟಿ ನೀಡಿ ಬಂದಿರುವ ರಾಖಿ   ಅವರ ಮಾತಿನ ವರಸೆ ವೇಷ-ಭೂಷಣ ಕೂಡ ಬದಲಾಗಿ ಹೋಗಿದೆ.

ರಾಖಿ ಸಾವಂತ್​ ಈಗ ಮೈ ತುಂಬಾ ಬಟ್ಟೆ ಧರಿಸುತ್ತಿದ್ದಾರೆ. ಅಲ್ಲದೇ ‘ಗಂಡಸರು ಹತ್ತಿರಕ್ಕೆ ಬಂದರೆ ಹುಷಾರ್​’ ಎಂದು ಹೇಳುತ್ತಿದ್ದಾರೆ. ಆ ರೀತಿ ಅವರು ಕೂಗಾಡಿದ ವಿಡಿಯೋ ವೈರಲ್​ ಆಗಿದೆ.

ತಮ್ಮ ಫೋಟೋ ಕ್ಲಿಕ್ಕಿಸಲು ಬಂದ ಪಾಪರಾಜಿಗಳು ಮತ್ತು ಪುರುಷ ಅಭಿಮಾನಿಗಳನ್ನು ಕಂಡು ರಾಖಿ ಸಾವಂತ್​ ಕೂಗಾಡಿದ್ದಾರೆ. ಮೆಕ್ಕಾ ಮದೀನಾಗೆ ಹೋಗಿ ಬಂದ ಬಳಿಕ ಅವರಲ್ಲಿ ಬದಲಾವಣೆ ಕಂಡು ಎಲ್ಲರಿಗೂ ಆಶ್ಚರ್ಯವಾಗಿದೆ.

ಇತ್ತೀಚೆಗೆ ರಾಖಿ ಸಾವಂತ್​ ಅವರು ಒಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ‘ನಾನು ಮೆಕ್ಕಾ ಮದೀನಾಗೆ ಹೋಗಿ ಬಂದಿದ್ದೇನೆ. ಗಂಡಸರು ದೂರ ನಿಲ್ಲಿ. ನನ್ನನ್ನು ಮುಟ್ಟಬೇಡಿ. ನಾನು ಪವಿತ್ರಳಾಗಿದ್ದೇನೆ’ ಎಂದು ರಾಖಿ ಸಾವಂತ್​ ಕಿಡಿಕಾರಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಡುಗೆ ಅನಿಲ ಆಧಾರ್ ಇ-ಕೆವೈಸಿ ಕುರಿತು ಸ್ಪಷ್ಟ ಮಾಹಿತಿ ಇಲ್ಲಿದೆ.!ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯು