LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್‌ ಪಲ್ಟಿ: ಇಬ್ಬರು ಸಾವು

ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್‌ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ   ಚಿಕ್ಕಮಗಳೂರು ತರೀಕೆರೆ ತಾಲೂಕಿನ ಭೈರಾಪುರ ಗೇಟ್‌ ಬಳಿ ನಡೆದಿದೆ.

ಶ್ರೀಧರ್‌ (20) ಧನುಷ್‌ (20) ಮೃತರು. ಗಣೇಶ ಮೂರ್ತಿ ತರಲು 9 ಜನ ಯುವಕರು ಹೋಗುತ್ತಿದ್ದರು.
ಭೈರಾಪುರ ಗೇಟ್‌ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್‌ ಪಲ್ಟಿಯಾಗಿದೆ. ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರಿಗೆ ದಾಖಲಿಸಲಾಗಿದೆ. ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST