LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗುಡ್ ನ್ಯೂಸ್: ಪಡಿತರದಾರರಿಗೆ ಇನ್ನು ರಾಗಿ, ಗೋಧಿ ಒಳಗೊಂಡ ಕಿಟ್‌..!

ಪಡಿತರದಾರರಿಗೆ ಹೆಚ್ಚುವರಿ 5kg  ಅಕ್ಕಿಗೆ ಪರ್ಯಾಯವಾಗಿ ನೇರ ನಗದು ವರ್ಗಾವಣೆ ವ್ಯವಸ್ಥೆ ಬದಲು ಆಹಾರ ಕಿಟ್‌ ನೀಡುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಈ ಬಗ್ಗೆ ಇಂದು. ನಡೆಯುವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರವಾಗುವ
ಸಾಧ್ಯತೆಯಿದೆ.

ಅನ್ನಭಾಗ್ಯ ಯೋಜನೆಯಡಿ  10 kg  ಅಕ್ಕಿ ನೀಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿತ್ತು. ಆದರೆ ಮೊದಲಿಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆಗೆ ಒಪ್ಪಿಗೆ ನೀಡದ ಕಾರಣ ಕಾರ್ಡ್‌ದಾರರಿಗೆ ಹೆಚ್ಚುವರಿ ಅಕ್ಕಿ ಬೆಲೆಯಷ್ಟು ಹಣ
ನೀಡಲಾಗುತ್ತಿತ್ತು. ಈಗ ರಾಗಿ, ಗೋಧಿ, ಎಣ್ಣೆ ಸೇರಿ 5 kg ಆಹಾರ ಧಾನ್ಯ ನೀಡಲು ನಿರ್ಧರಿಸಲಾಗಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾಮಹಿಳೆಯ ಮೇಲೆ ಕರಡಿ ದಾಳಿ!!'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!