ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸೋಕೆ ಗೆ ಬೇಕಾದ ದಾಖಲೆಗಳು
- ಕುಟುಂಬದ ಎಲ್ಲರ ಆಧಾರ್ ಕಾರ್ಡ್ ಬೇಕು (Aadhaar Card)
- ವಿಳಾಸ ಪ್ರಮಾಣ ಪತ್ರ ಬೇಕು
- ಜಾತಿ ಪ್ರಮಾಣ ಪತ್ರ ಬೇಕು
- ಆದಾಯ ಪ್ರಮಾಣ ಪತ್ರ ಬೇಕು
- ಮೊಬೈಲ್ ನಂಬರ್ ಬೇಕು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ..?
ಹೊಸ ಪಡಿತರ ಚೀಟಿ ಅರ್ಜಿ (New Ration Card Application) ಸಲ್ಲಿಸಲು ನಿಮ್ಮ ಹತ್ತಿರದ ಯಾವುದೇ ಸಿಎಸ್ಸಿ ಕೇಂದ್ರ ಅಥವಾ ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಅಥವಾ ಕರ್ನಾಟಕ ಸೇವಾ ಕೇಂದ್ರಕ್ಕೆ ಭೇಟಿಯನ್ನು ನೀಡಿ ಈ ಅಧಿಕೃತ ವೆಬ್ಸೈಟ್ ನಲ್ಲಿ ಮೇಲೆ ತಿಳಿಸಲಾದ ದಾಖಲೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದು.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.