LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗುಡ್‌ ನ್ಯೂಸ್‌: 10000 ಶಿಕ್ಷಕರ ನೇಮಕಾತಿಗೆ ಸರ್ಕಾರ ಸಿದ್ದತೆ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡುವಂತೆ ಆರ್ಥಿಕ ಇಲಾಖೆಗೆ ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.
ಶಿಕ್ಷಣ ಇಲಾಖೆ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿದ್ದು, ಹಣಕಾಸು ಇಲಾಖೆ ಅನುಮತಿ ನೀಡಿದ ಕೂಡಲೇ ಅಧಿಸೂಚನೆ ಹೊರ ಬೀಳಲಿದೆ.

ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35,000 ಪ್ರೌಢಶಾಲೆಗಳಲ್ಲಿ 10,000 ಸೇರಿ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮತಿ ನೀಡಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿ ನಡೆಯಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುದ್ದಿನ ನಾಯಿಮರಿ ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡಿ ಪಾರ್ಟಿ ಮಾಡಿದ ರಾಧಿಕಾ ಪಂಡಿತ್ ಫ್ಯಾಮಿಲಿ!ಬ್ಯಾಂಕುಗಳು ಕೆಲಸಕ್ಕೆ ಸ್ಥಳೀಯ ಭಾಷೆಯವರಿಗೆ ಆಧ್ಯತೆ: ನಿರ್ಮಲಾ ಸೀತಾರಾಮನ್.!ವಿವಿಧ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 07-11-2025.!ತಂದೆ ತಾಯಿ ಮಕ್ಕಳಿಗೆ ಈ ಮಂತ್ರಗಳನ್ನು ಕಲಿಸಿದರೆ ಅವರ ಆತ್ಮವಿಶ್ವಾಸ ಹೆಚ್ಚಾಗುತ್ತದೆಅಲ್ಲಮಪ್ರಭುದೇವರು ವಚನ.!ಸರಸ್ವತಿ ಕೆ.ಸಿ ವೀರೇಂದ್ರ  ಒಲಿದ ಗಿನ್ನಿಸ್ ರೆಕಾರ್ಡ್ .!ಮೊದಲ ಬಾರಿಗೆ ಕರ್ನಾಟಕ ರಾಜ್ಯ ಲಿಂಗ ಅಲ್ಪಸಂಖ್ಯಾತರ ಸಮೀಕ್ಷೆ ಪ್ರಾರಂಭಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ - 20 ಮಂದಿಗೆ ಗಂಭೀರ ಗಾಯ60 ಕೋಟಿ ವಂಚನೆ ಪ್ರಕರಣ- ರಾಜ್‌ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್‌