LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹಲಕ್ಷ್ಮಿಯರಿಗೆ ಕೈ ಸೇರದ ₹2,000: ಭಾರೀ ನಿರಾಸೆ

ರಾಜ್ಯ ಸರ್ಕಾರದ 'ಗೃಹಲಕ್ಷ್ಮಿ' ಯೋಜನೆಯ ಹಣ ಕಳೆದ 2 ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮೆ ಆಗುತ್ತಿಲ್ಲ.
ತಲಾ ₹2 ಸಾವಿರ ಮೊತ್ತ ಪಾವತಿಯಾಗದಿರುವುದು ಮಹಿಳೆಯರ ಬೇಸರಕ್ಕೆ ಕಾರಣವಾಗಿದೆ. ಮಾರ್ಚ್‌ ಬಳಿಕ ಈವರೆಗೆ ಖಾತೆಗೆ ಹಣ ಜಮಾ ಆಗಿಲ್ಲ.

ಫೆಬ್ರವರಿ ಮತ್ತು ಮಾರ್ಚ್‌ ತಿಂಗಳ ಮೊತ್ತವನ್ನು ಏಕಕಾಲಕ್ಕೆ ಜಮಾ ಮಾಡಿದ್ದ ಸರ್ಕಾರವು ಬಳಿಕ ಹಣ ಪಾವತಿಸುವುದನ್ನು
ಸ್ಥಗಿತಗೊಳಿಸಿದೆ ಎಂದು ಮಹಿಳೆಯರ ಆರೋಪ ಕೇಳಿಬಂದಿದೆ. ಈ ಕುರಿತು ಮಹಿಳೆಯರು ಭಾರೀ ನಿರಾಸೆಗೊಂಡಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು : ನಮ್ಮ ಮೆಟ್ರೋ ದರ 10 ರೂ ಇಳಿಕೆ - ಮೂಗಿಗೆ ತುಪ್ಪ ಸವರಿದ BMRCLಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವುಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!