LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹಲಕ್ಷ್ಮಿಯರಿಗೆ ಡಬಲ್ ಖುಷಿ: 2 ತಿಂಗಳ 4 ಸಾವಿರ ಒಟ್ಟಿಗೆ ಜಮಾ..

ಕಾಂಗ್ರೆಸ್‌ ಸರ್ಕಾರದ ಬಹು ಜನಪ್ರಿಯ ಯೋಜನೆಯಾದ “ಗೃಹಲಕ್ಷ್ಮಿ ಯೋಜನೆ” ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಹತ್ವದ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2 ತಿಂಗಳು ಪೆಂಡಿಂಗ್‌ ಇರುವ ಹಣದ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ.

ಕಳೆದೆರಡು ತಿಂಗಳ ಹಣ ಒಂದೇ ಬಾರಿಗೆ ಅಕೌಂಟ್‌ಗೆ ಪಾವತಿಯಾಗಲಿದೆ. ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಬಾರಿ ಹಣ ಜಮೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವುಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…