LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ..!

ಕರ್ನಾಟಕ ಸರ್ಕಾರ ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ನೀಡಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಇಂದಿನಿಂದ ಹಣ ಜಮಾವಣೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಮಂಡ್ಯದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್‌ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್‌, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದರು. ಈಗಾಗಲೇ 10 ತಿಂಗಳ ಹಣ ನೀಡಲಾಗಿದೆ. ಇದೀಗ ಎರಡು ತಿಂಗಳ ಹಣ ಅಂದರೆ ಒಟ್ಟು 4 ಸಾವಿರ ರೂ. ಅನ್ನು ಫಲಾನುಭವಿಗಳ ಕೈ ಸೇರಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶAICC ಪುನರಾಚನೆ: ಮತ್ತೆ ರಾಷ್ಟ್ರರಾಜಕಾರಣಕ್ಕೆ ಬಿ.ಕೆ. ಹರಿಪ್ರಸಾದ್