LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ: ಸಂಘ ನಿರ್ಮಾಣ, ಸಾಲ ಸೌಲಭ್ಯ..!

ಗೃಹಲಕ್ಷ್ಮೀ ಯೋಜನೆಯಿಂದ ಮಹಿಳಾ ಸ್ವಾವಲಂಬನೆ ಮತ್ತು ಸಬಲೀಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೊಸ ಹೆಜ್ಜೆಯನ್ನಿಟ್ಟಿದೆ.

ಹೌದು,ಸ್ತ್ರೀಶಕ್ತಿ ಸಂಘವನ್ನು ಗೃಹಲಕ್ಷ್ಮೀ ಸಂಘವನ್ನಾಗಿ ಮಾರ್ಪಡಿಸಿ 'ಬ್ಯಾಂಕ್‌' ಮಾದರಿಯಲ್ಲಿ ಕಾರ್ಯನಿರ್ವಹಿಸುವಂತೆ ಮಾಡುವುದೇ ಈ ಹೊಸ ಪರಿಕಲ್ಪನೆ.

ಗೃಹಲಕ್ಷ್ಮೀಯರು ಸಂಘದಲ್ಲಿ ಪ್ರತಿ ತಿಂಗಳು ಹಣವನ್ನು ತಲಾ 2000 ರೂ.ನಂತೆ ಹಾಕುವುದು. ಸಣ್ಣ ಉದ್ಯಮಕ್ಕೆ, ಗುಡಿ ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಅತೀ ಕಡಿಮೆ ಬಡ್ಡಿ ದರದಲ್ಲಿ ಸಂಘದ ಸದಸ್ಯೆಯರಿಗೆ ನಿಗದಿತ ಮಿತಿ ಸಾಲ
ನೀಡುವುದು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯ