ಗೃಹಲಕ್ಷ್ಮಿ ಯೋಜನೆಯ ಹಣ ಆಗಸ್ಟ್ ಮೊದಲವಾರ ಜಮಾವಾಗಲಿದೆ.!
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಹಣ ಆಗಸ್ಟ್ ಮೊದಲ ವಾರವೇ ಜೂನ್, ಜುಲೈ ತಿಂಗಳ ಕಂತಿನ ಹಣ ಒಟ್ಟಿಗೆ ಜಮಾ ಮಾಡಲಿದೆ ಎಂದು ತಿಳಿಸಿದೆ.
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸುವ ಕೆಲಸ ಮಾಡಲಾಗುತ್ತಿದ್ದು, ಅಂತಿಮ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಗಸ್ಟ್ ಮೊದಲ ವಾರವೇ ಖಾತೆಗೆ ಹಣ ಮಾಡಲಾಗುತ್ತದೆಯಂತೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.