LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹಲಕ್ಷ್ಮಿ ಯೋಜನೆ: 1.70 ಲಕ್ಷ ಅನರ್ಹ ಫಲಾನುಭವಿಗಳು ಪತ್ತೆ

ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದು. ಸದ್ಯ ಈ ಯೋಜನೆಯಲ್ಲಿ ಕೆಲ ನಿಯಮಗಳನ್ನು ಸರ್ಕಾರ ಬಿಗಿಗೊಳಿಸಲು ಮುಂದಾಗಿದೆ.

ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದು, 1.70 ಲಕ್ಷ ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇವರು ಯೋಜನೆಯ ಮಾನದಂಡಗಳನ್ನು ಹೊಂದಿಲ್ಲವಾದ್ದರಿಂದ ಯೋಜನೆಗೆ ಅನರ್ಹರಾಗಿದ್ದಾರೆ. ಇವರ ಖಾತೆಗೆ 2 ಸಾವಿರ ರೂಪಾಯಿ ಜಮೆಯಾಗುವುದಿಲ್ಲ.

ಇನ್ನುಳಿದಂತೆ ಇತರರಿಗೆ ಯೋಜನೆಯ ಪ್ರಯೋಜನ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!