LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೋಲ್ ಗಪ್ಪಾ ಪ್ರೀಯರಿಗೆ ಶಾಕ್: ಮಾದರಿ ಸಂಗ್ರಹಿಸುತ್ತಿರುವ ಆಹಾರ ಇಲಾಖೆ, ನಿರ್ಬಂಧ ಸಾಧ್ಯತೆ

ಬೆಂಗಳೂರು : ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ, ರಾಸಾಯನಿಕ ಬಳಕೆಗೆ ಈಗಾಗಲೇ ನಿರ್ಬಂಧ ವಿಧಿಸಿರುವ ಕರ್ನಾಟಕ ಆಹಾರ ಹಾಗೂ ಗುಣಮಟ್ಟ ಇಲಾಖೆ ಇದೀಗ ಗೋಲ್ ಗಪ್ಪಾ ಪ್ರೀಯರಿಗೆ ಶಾಕ್ ನೀಡಲಿದ್ದು ಮುಂದಾಗಿದ್ದು, ನಿರ್ಬಂಧ ವಿಧಿಸುವ ಸಾಧ್ಯತೆ ಇದೆ.

ಗೋಲ್ ಗಪ್ಪಾದ ಗುಣಮಟ್ಟದ ಮೇಲೆ ಅನೇಕ ದೂರುಗಳು ಕೇಳಿ ಬಂದ ಹಿನ್ನೆಲೆ ಗೋಲ್ ಗಪ್ಪಾ ಪೂರಿ ತಯಾರಿಕಾ ಘಟಕಗಳ ಮೇಲೆ ಕರ್ನಾಟಕ ಆಹಾರ ಹಾಗೂ ಗುಣಮಟ್ಟ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಆಹಾರ ಇಲಾಖೆಯಿಂದ ಫುಡ್ ಟೆಸ್ಟಿಂಗ್ ಕಾರ್ಯಾಚರಣೆ ಮುಂದುವರಿದಿದ್ದು, ಗೋಲ್ ಗಪ್ಪಾವನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಇನ್ನು ಬೆಂಗಳೂರಿನಲ್ಲಿ ರ‍್ಯಾಂಡಮ್ ಆಗಿ ಗೋಲ್ ಗಪ್ಪಾ ಮಾದರಿ ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಜೊತೆಗೆ ಕರ್ನಾಟಕದಾದ್ಯಂತ 200 ಕ್ಕೂ ಹೆಚ್ಚು ಕಡೆ ಗೋಲ್ ಗಪ್ಪಾ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಗೋಲ್ ಗಪ್ಪಾ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿದೆ. ಸಂಗ್ರಹಿಸಿದ ಗೋಲ್ ಗಪ್ಪಾ ಮಾದರಿಗಳನ್ನು ಇದೀಗ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ಕೆಲವೇ ದಿನಗಳಲ್ಲಿ ಬರಲಿದೆ ವರದಿ ದೊರೆಯಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!ಕಾಡಾನೆ ಜತೆ ಸೆಲ್ಫೀ ವ್ಯಕ್ತಿಗೆ 25 ಸಾವಿರ ರೂ. ದಂಡ.!ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!ಶನಿ ಚಲನೆಯಿಂದ ತ್ರಿಕೇದಶ ಯೋಗ: ಹಣ, ಮನೆ, ಕೌಟುಂಬಿಕ ಸಮಸ್ಯೆ ದೂರ! ಯಾರಿಗೆಲ್ಲಾ ನೋಡಿ!