LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಗ್ಯಾರಂಟಿ ಯೋಜನೆ ಕೊಡಲು ಆಗದ ಕಾಂಗ್ರೆಸ್ ಯೂಟರ್ನ್ ಸರ್ಕಾರ'- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಗ್ಯಾರಂಟಿ ಯೋಜನೆ ಕೊಡಲು ಆಗದ ಕಾಂಗ್ರೆಸ್ ಸರ್ಕಾರ ಯೂಟರ್ನ್ ಸರ್ಕಾರ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಕ್ತಿ ಯೋಜನೆ ಪರಿಷ್ಕರಣೆ ಕುರಿತು ಡಿಸಿಎಂ ಡಿಕೆಶಿವಕುಮಾರ್ ಹೇಳಿಕೆಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳನ್ನು ಈ ಸರ್ಕಾರಕ್ಕೆ ಉಳಿಸಿಕೊಳ್ಳಲು ಆಗುತ್ತಿಲ್ಲ. ಈ ಸರ್ಕಾರ ಯೂಟರ್ನ್ ಸರ್ಕಾರ. ನಮ್ಮನ್ನು ಹಿಟ್ ಆ್ಯಂಡ್ ರನ್ ಎನ್ನುತ್ತಾರೆ. ನೀವು ಯೂಟರ್ನ್ ಸರ್ಕಾರ. ಡಿಕೆಶಿ ಇದರ ಬಗ್ಗೆ ಶಕ್ತಿ ಯೋಜನೆ ಪರಿಷ್ಕರಣೆ ಮಾಡೋ ಬಗ್ಗೆ ಹೇಳುತ್ತಾರೆ. ರಾಮಲಿಂಗಾರೆಡ್ಡಿ ಇದರ ಬಗ್ಗೆ ಹೇಳಬೇಕು ಎಂದು ಆಗ್ರಹ ಮಾಡಿದರು.

ಜನ ಏನು ಹೇಳುತ್ತಾರೋ ನೋಡೋಣ ಎಂದು ಡಿಸಿಎಂ ಪರಿಷ್ಕರಣೆ ಬಗ್ಗೆ ಹೇಳಿದ್ದಾರೆ. ವಿರೋಧ ಬಂದ ಮೇಲೆ ಹಾಗೆಲ್ಲ ಇಲ್ಲ ಅಂತ ಸಿಎಂ ಹೇಳುತ್ತಾರೆ. ಸುಳ್ಳು, ವಂಚನೆ, ಲೂಟಿ ಮಾಡೋದು ಸರ್ಕಾರ ಎಂದು ಜನರಿಗೆ ಗೊತ್ತಿದೆ. ಹಾಗಾಗಿ ಈ ಸರ್ಕಾರ ಯೂಟರ್ನ್ ಸರ್ಕಾರ ಎಂದು ಕಿಡಿ ಕಾರಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!ಕಾಡಾನೆ ಜತೆ ಸೆಲ್ಫೀ ವ್ಯಕ್ತಿಗೆ 25 ಸಾವಿರ ರೂ. ದಂಡ.!ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!ಶನಿ ಚಲನೆಯಿಂದ ತ್ರಿಕೇದಶ ಯೋಗ: ಹಣ, ಮನೆ, ಕೌಟುಂಬಿಕ ಸಮಸ್ಯೆ ದೂರ! ಯಾರಿಗೆಲ್ಲಾ ನೋಡಿ!ಕರ್ನಾಟಕ ಸಾರಿಗೆ ನಿಗಮದ ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ರೆಡಿ.!ಬಳ್ಳಾರಿ: ಕಿತ್ತೂರುರಾಣಿ ಚೆನ್ನಮ್ಮ ಪದವಿಪೂರ್ವ ಕಾಲೇಜಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!12-08-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ..!